ಇವತ್ತು ಶಿಕಾರಿಪುರ ಪಟ್ಟಣ ಬಂದ್ಗೆ ಕರೆ, ಕಾರಣವೇನು?
SHIKARIPURA NEWS, 21 SEPTEMBER 2024 : ಬಿಜೆಪಿ ಮತ್ತು ಜೆಡಿಎಸ್ ನಾಯಕರ ಕುತಂತ್ರದಿಂದ ಸಿದ್ದರಾಮಯ್ಯನವರ ತೇಜೋವಧೆ ನಡೆಯುತ್ತಿದೆ. ಇದನ್ನು ಖಂಡಿಸಿ ಸೆ.26ರಂದು ಪಟ್ಟಣವನ್ನು ಸಂಪೂರ್ಣವಾಗಿ ಬಂದ್ (Bandh) ಮಾಡಲು ನಿರ್ಧರಿಸಲಾಗಿದೆ ಎಂದು ತಾಲ್ಲೂಕು ಅಹಿಂದ ಒಕ್ಕೂಟದ ಯುವ ಘಟಕದ ಅಧ್ಯಕ್ಷ ನಗರದ ಮಾಲತೇಶ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು … Read more