ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಬಂಧನಕ್ಕೆ ನ್ಯಾಯಾಲಯ ಆದೇಶ, ಕಾರಣವೇನು?

zilla-pachayath-shivamogga

SHIVAMOGGA LIVE NEWS | 7 JANUARY 2024 SHIMOGA : ವರದಿ ಸಲ್ಲಿಸಲು ವಿಳಂಬ ಮಾಡಿದ ಜಿಲ್ಲಾ ಪಂಚಾಯಿತಿ ಸಿಇಒ ಅವರನ್ನು ಬಂಧಿಸುವಂತೆ ಕರ್ನಾಟಕ ಭೂ ಕಬಳಿಕೆ ನಿಷೇಧ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಸಂಬಂಧ ವಿಶೇಷ ನ್ಯಾಯಾಲಯದ ರಿಜಿಸ್ಟ್ರಾರ್‌ ಜಿಲ್ಲಾ ಪೊಲೀಸ್‌ ಇಲಾಖೆಗೆ ಪತ್ರ ಕಳುಹಿಸಿದ್ದಾರೆ. ಯಾವ ವರದಿ? ಏನಿದು ಪ್ರಕರಣ? ಅಬ್ಬಲಗೆರೆ ಗ್ರಾಮದಲ್ಲಿ ಅಕ್ರಮವಾಗಿ ಕೆರೆ ಹೂಳು ತೆಗೆದು ಸರ್ಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂ. ನಷ್ಟ ಉಂಟು ಮಾಡಿದ ಆರೋಪ ಕೇಳಿ ಬಂದಿತ್ತು. … Read more