ಶಿವಮೊಗ್ಗದಿಂದ ದೆಹಲಿಗೆ ವಿಮಾನ, ಮುಂಬೈಗೆ ಯಾಕೆ ಸಿಕ್ತಿಲ್ಲ ಕ್ಲಿಯರೆನ್ಸ್?‌ ಸಂಸದರು ಹೇಳಿದ್ದೇನು?

MP-BY-raghavendra-about-Shimoga-Airport-Flight

SHIMOGA NEWS, 24 SEPTEMBER 2024 : ಶಿವಮೊಗ್ಗದಿಂದ ಚೆನ್ನೈ, ಹೈದರಾಬಾದ್‌ಗೆ ಸ್ಪೈಸ್‌ ಜೇಟ್‌ ವಿಮಾನಯಾನ (Flight) ಸಂಸ್ಥೆ ಸೇವೆ ಆರಂಭಿಸುತ್ತಿದೆ. ಇದರ ನಡುವೆ ಮತ್ತೆರಡು ಮಹಾನಗರಗಳಿಗೆ ಶಿವಮೊಗ್ಗದಿಂದ ವಿಮಾನ ಸೇವೆ ಒದಗಿಸುವ ಪ್ರಯತ್ನ ನಡೆಯುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ರಾಘವೇಂದ್ರ, ಉಡಾನ್‌ ಯೋಜನೆ ಅಡಿ ದೆಹಲಿಗೆ ವಿಮಾನಯಾನಕ್ಕೆ ನಿರ್ಧಾರವಾಗಿದೆ. ಇದಕ್ಕೆ ಟೆಂಡರ್‌ ಆಗಿದೆ. ಸದ್ಯದಲ್ಲೇ ಈ ಮಾರ್ಗದಲ್ಲಿ ವಿಮಾನ ಹಾರಾಟ ಶುರುವಾಗಲಿದೆ. ಮುಂಬೈಗೆ ಸಂಪರ್ಕ ಕಲ್ಪಿಸುವ ಪ್ರಯತ್ನವಾಗುತ್ತಿದೆ. ಆದರೆ ಮುಂಬೈನಲ್ಲಿ … Read more

ಶಿವಮೊಗ್ಗದಿಂದ ಐದು ಮಾರ್ಗದಲ್ಲಿ ವಿಮಾನ ಹಾರಾಟ, ಪ್ರಸ್ತಾವನೆಯಲ್ಲಿ ಯಾವೆಲ್ಲ ಮಾರ್ಗಗಳಿವೆ?

Airport Plain plance aircraft general image 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಸೆಪ್ಟೆಂಬರ್ 2021 ಶಿವಮೊಗ್ಗ ಏರ್ ಪೋರ್ಟ್’ನಿಂದ ಐದು ಮಾರ್ಗಗಳಲ್ಲಿ ವಿಮಾನ ಹಾರಾಟ ನಡೆಸಲು ನಿರ್ಧರಿಸಲಾಗಿದೆ.  ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಅಂತಿಮ ಪ್ರಸ್ತಾವನೆ ಸಲ್ಲಿಸುವ ಕುರಿತು ಸಿದ್ಧತೆ ನಡೆಯುತ್ತಿದೆ. ಸೆಪ್ಟೆಂಬರ್ 13ರೊಳಗೆ ಅಂತಿಮ ಪ್ರಸ್ತಾವನೆ ಸಲ್ಲಿಸಬೇಕಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆ ಕೈಗಾರಿಕಾ ವಸಾಹತು ಪ್ರದೇಶದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾತನಾಡಿ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗದಿಂದ … Read more