ಭದ್ರಾವತಿಯಲ್ಲಿ ಡಬಲ್ ಮರ್ಡರ್, 25 ವರ್ಷದ ಯುವಕ, 65 ವರ್ಷದ ವ್ಯಕ್ತಿಯ ಹತ್ಯೆ, ಕಾರಣವೇನು?
ಭದ್ರಾವತಿ: ಪ್ರೇಮಿಗಳ ಪರ ಮಾತನಾಡಿದ್ದಕ್ಕೆ ಮಾರಕಾಸ್ತ್ರದಿಂದ ಇರಿದು ಇಬ್ಬರ ಹತ್ಯೆ (Two killed ) ಮಾಡಲಾಗಿದೆ. ಭದ್ರಾವತಿಯ ಹಳೆ ನಗರದಲ್ಲಿ ಘಟನೆ ಸಂಭವಿಸಿದೆ. ಭದ್ರಾವತಿ ಹಳೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಜೈ ಭೀಮ್ ನಗರದಲ್ಲಿ ಇಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಮೃತರನ್ನು ಕಿರಣ್ (25) ಮತ್ತು ಮಂಜುನಾಥ್ (65) ಎಂದು ಗುರುತಿಸಲಾಗಿದೆ. ಪ್ರೇಮಿಗಳ ಪರ ನಿಂತಿದ್ದಕ್ಕೆ ಕೃತ್ಯ ಘಟನೆ ಸಂಬಂಧ ಮಾಧ್ಯಮಗಳಿಗೆ ವಾಟ್ಸಪ್ ಮೂಲಕ ಮಾಹಿತಿ ನೀಡಿರುವ ಜಿಲ್ಲಾ ರಕ್ಷಣಾಧಿಕಾರ ಜಿ.ಕೆ.ಮಿಥುನ್ ಕುಮಾರ್, ‘ಎರಡು … Read more