ಶಂಕರಮಠ ರಸ್ತೆಯಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದವನು ಅರೆಸ್ಟ್

Arrest News Graphics

SHIVAMOGGA LIVE NEWS | 9 ಮಾರ್ಚ್ 2022 ಕಳೆದ ರಾತ್ರಿ ಶಂಕರ ಮಠ ರಸ್ತೆಯಲ್ಲಿ ವ್ಯಕ್ತಿಗೆ ಚಾಕು ಇರಿದ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ಕೋಟೆ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ದಸ್ತಗಿರ್ (34) ಎಂಬಾತನನ್ನು ಬಂಧಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಲಾಗುತ್ತಿದೆ. ಒಂದು ಲಕ್ಷ ಸಾಲ ಬಾಪೂಜಿ ನಗರದ ಪಾಚಾ ಖಾನ್ ಎಂಬಾತನಿಗೆ ದಸ್ತಗಿರ್ ಒಂದು ಲಕ್ಷ ರೂ. ಸಾಲ ನೀಡಿದ್ದ. ಸಾಲ ಹಿಂತಿರುಗಿಸುವಂತೆ ಪದೇ ಪದೇ ಕೇಳುತ್ತಿದ್ದ. ಆದರೆ ಪಾಚಾ ಖಾನ್ ಹಣ ಕೊಟ್ಟಿರಲಿಲ್ಲ. … Read more