BREAKING NEWS – ಶಿವಮೊಗ್ಗದಲ್ಲಿ 26 ವರ್ಷದ ಯುವಕನ ಕೊಲೆ
ಶಿವಮೊಗ್ಗ: ಕೌಟುಂಬಿಕ ಕಲಹಕ್ಕೆ ಸಂಬಂಧಿಕರಿಂದಲೆ ಯುವಕನ ಹತ್ಯೆಯಾಗಿದೆ (murdered). ಅರುಣ್ (26) ಹತ್ಯೆಯಾದ ಯುವಕ. ವಿನೋಬನಗರ ಪೊಲೀಸ್ ಠಾಣೆಯ ತರಕಾರಿ ಮಾರುಕಟ್ಟೆ ಬಳಿ ಇಂದು ಸಂಜೆ ಘಟನೆ ಸಂಭವಿಸಿದೆ. ‘ವೈವಾಹಿಕ ವಿಚಾರವಾಗಿ ಗಲಾಟೆಯೆ ಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ. ಕೃತ್ಯ ಎಸಗಿದ ಇಬ್ಬರ ಕುರಿತು ಮಾಹಿತಿ ಲಭ್ಯವಾಗಿದೆ. ಅವರನ್ನು ಬಂಧಿಸಲಾಗುತ್ತದೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ವಾಟ್ಸಪ್ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ. ಇದನ್ನೂ ಓದಿ » ಹೊಸ ವರ್ಷಾಚರಣೆ, … Read more