ಮುಸ್ಲಿಮ್ ಬಜೆಟ್ ಆರೋಪಕ್ಕೆ ಮಧು ಬಂಗಾರಪ್ಪ ತಿರುಗೇಟು, ಏನಂದ್ರು? ಇಲ್ಲಿದೆ ನಾಲ್ಕು ಪಾಯಿಂಟ್
ಶಿವಮೊಗ್ಗ : ರಾಜ್ಯ ಸರ್ಕಾರದ್ದು ಮುಸ್ಲಿಂ (Muslim) ಸಮುದಾಯದ ತುಷ್ಠೀಕರಣದ ಬಜೆಟ್ ಎಂದು ಬಿಜೆಪಿ ಆರೋಪಿಸಿದೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ಮಿನಿಸ್ಟರ್ ಹೇಳಿದ್ದೇನು? ಇಲ್ಲಿದೆ ಪಾಯಿಂಟ್ಸ್ ಗ್ಯಾರಂಟಿ ಯೋಜನೆಗಾಗಿ ಪ್ರತಿ ಶಾಸಕರ ಕ್ಷೇತ್ರಕ್ಕೆ ತಲಾ 230 ಕೋಟಿ ರೂ. ಹಣ ಸಂದಾಯವಾಗುತ್ತದೆ. ಯಾವುದೇ ಕಮಿಷನ್ ಇಲ್ಲೆ ಹಣ ಫಲಾನುಭವಿಗಳಿಗೆ ತಲುಪಿಸಿ, ಇಡೀ ದೇಶಕ್ಕೆ ಮಾದರಿಯಾಗಿದ್ದೇವೆ. ಬಡವರ ಕೈಗೆ ಹಣ ಕೊಟ್ಟರೆ ಮಾರುಕಟ್ಟೆಯಲ್ಲಿ ಹಣದ ಚಲನೆ ಇರುತ್ತದೆ. … Read more