‘ಆಗ ಹಿಂದೂಗಳ ಹತ್ಯೆಯಾದಾಗ ಈಶ್ವರಪ್ಪ ಶಾಸಕರಾಗಿರಲಿಲ್ಲ, ಬಿಜೆಪಿ ಪಕ್ಷವು ಇರಲಿಲ್ಲ’, ಕಾಂಗ್ರೆಸ್ ವಿರುದ್ಧ ಬಿಜೆಪಿ ಗರಂ
SHIVAMOGGA LIVE NEWS | 4 NOVEMBER 2022 SHIMOGA | ಕೋಮು ಗಲಭೆಗಳಿಗೆ ಕಾಂಗ್ರೆಸ್‌ನ ಮುಸ್ಲಿಂ ತುಷ್ಟೀಕರಣ (muslim appeasement) ನೀತಿಯೇ ಕಾರಣವೇ ಹೊರತೂ ಬಿಜೆಪಿ ಅಲ್ಲ ಎಂದು ಬಿಜೆಪಿ ಮುಖಂಡ ಎಸ್.ಎನ್. ಚನ್ನಬಸಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಶಿವಮೊಗ್ಗದಲ್ಲಿ ನಡೆದ ಕೋಮು ಗಲಭೆಗೆ ಬಿಜೆಪಿಯೇ ಕಾರಣ ಎಂದು ಆರೋಪಿಸಿದ್ದಾರೆ. ಇದು ಸುಳ್ಳನ್ನು ಪ್ರತಿಪಾದನೆ ಮಾಡುವ ಹೇಳಿಕೆಯಾಗಿದ್ದು, ಕಾಂಗ್ರೆಸ್ ನವರಿಗೆ ಸತ್ಯ ಹೇಳಿ ಗೊತ್ತಿಲ್ಲ. ಮತ್ತು ಸತ್ಯ ಅರಗಿಸಿಕೊಳ್ಳುವ … Read more