ಶಿವಮೊಗ್ಗದಲ್ಲಿ ಚುನಾವಣೆ ಮಸ್ಟರಿಂಗ್ ಕೇಂದ್ರಗಳಿಗೆ ಆಗಮಿಸಿದ ಬಸ್ಸುಗಳು, ಎಷ್ಟು ವಾಹನ ಬಳೆಕಯಾಗ್ತಿದೆ? ಇಲ್ಲಿದೆ ಡಿಟೇಲ್ಸ್
SHIVAMOGGA LIVE NEWS | 6 MAY 2024 ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆ ಹಿನ್ನೆಲೆ ಸಿಬ್ಬಂದಿ ಇವತ್ತು ಮತಗಟ್ಟೆಗಳಿಗೆ ತೆರಳಲಿದ್ದಾರೆ. ಈಗಾಗಲೇ ಮಸ್ಟರಿಂಗ್ ಸೆಂಟರ್‌ಗಳಲ್ಲಿ ಸಿಬ್ಬಂದಿಗೆ ಕೊನೆಯ ಹಂತದ ಅಗತ್ಯ ಮಾಹಿತಿ ಮತ್ತು ತರಬೇತಿ ನೀಡಲಾಗುತ್ತಿದೆ. ಇಂದು ಮಧ್ಯಾಹ್ನದ ವೇಳೆಗೆ ಸಿಬ್ಬಂದಿ ಮತಗಟ್ಟೆಗಳಿಗೆ ತಲುಪಲಿದ್ದಾರೆ. ಎನ್‌ಇಎಸ್ ಶಿಕ್ಷಣ ಸಂಸ್ಥೆ ಆವರಣದಲ್ಲಿ ಶಿವಮೊಗ್ಗ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಮಸ್ಟರಿಂಗ್ ಸೆಂಟರ್ ಸ್ಥಾಪಿಸಲಾಗಿದೆ. ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಸ್ಟರಿಂಗ್ ಸೆಂಟರ್ ತೆರೆಯಲಾಗಿದೆ. … Read more