ರಾಗಿಗುಡ್ಡಕ್ಕೆ ತೆರಳಬೇಕಿದ್ದ ಪ್ರಮೋದ್ ಮುತಾಲಿಕ್‌ಗೆ ಮಾಸ್ತಿಕಟೆಯಲ್ಲಿ ತಡೆ, ನೊಟೀಸ್ ಜಾರಿ
SHIVAMOGGA LIVE NEWS | 19 OCTOBER 2023 SHIMOGA : ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಶಿವಮೊಗ್ಗ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ನಿಷೇಧ (Notice) ವಿಧಿಸಿದೆ. ಈಚೆಗೆ ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಸಂಭವಿಸಿತ್ತು. ಹಾನಿಗೊಳಗಾದ ಮನೆಗಳಿಗೆ ಬುಧವಾರ ಪ್ರಮೋದ್ ಮುತಾಲಿಕ್ ಭೇಟಿ ನೀಡಿ ಸಾಂತ್ವನ ಹೇಳುವ ಕಾರ್ಯಕ್ರಮ ನಿಗದಿಯಾಗಿತ್ತು. ಮಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದ ಪ್ರಮೋದ್ ಮುತಾಲಿಕ್ ಅವರನ್ನು ಹೊಸನಗರ ತಾಲೂಕು ಮಾಸ್ತಿಕಟ್ಟೆ ಬಳಿ ಬುಧವಾರ ಬೆಳಗಿನ ಜಾವ ತಡೆದ ಪೊಲೀಸರು, ನೊಟೀಸ್ ನೀಡಿದ್ದರು. ಅಲ್ಲಿಂದ … Read more