ಮಟನ್ ಬದಲು ಮೂಳೆಯೇ ಹೆಚ್ಚಾಗಿದೆ ಅಂದಿದ್ದಕ್ಕೆ ಗ್ರಾಹಕನ ಮೇಲೆ ಅಪ್ರಾಪ್ತನಿಂದ ಮಾರಣಾಂತಿಕ ಅಟ್ಯಾಕ್
SHIVAMOGGA LIVE NEWS | 3 JUNE 2024 SHIMOGA : ಮೂಳೆ ಬದಲು ಮಟನ್ (Mutton) ಹೆಚ್ಚಿಗೆ ಹಾಕುವಂತೆ ಕೇಳಿದ್ದಕ್ಕೆ ಅನ್ಯಕೋಮಿನ ಅಪ್ರಾಪ್ತ ಯುವಕ ಗ್ರಾಹಕನ ಮೇಲೆ ಮಾರಣಾಂತಿಕವಾಗಿ ದಾಳಿ ನಡೆಸಿದ್ದಾನೆ. ನಗರದಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಗಾಡಿಕೊಪ್ಪ ನಿವಾಸಿ ಮಲ್ಲೇಶ್ (40) ಗಂಭೀರವಾಗಿ ಗಾಯಗೊಂಡಿದ್ದಾರೆ. ‘ಮಲ್ಲೇಶಪ್ಪ ಮಟನ್ ಖರೀಸಿದ್ದು ಮೂಳೆಯನ್ನು ಹೆಚ್ಚಾಗಿ ಹಾಕಲಾಗಿತ್ತು. ಹಾಗಾಗಿ ಅಪ್ರಾಪ್ತನ ತಂದೆಯನ್ನು ಕರೆದು ಮಲ್ಲೇಶಪ್ಪ ದೂರಿದ್ದರು. ಆಗ ಅಪ್ರಾಪ್ತನು ಮಲ್ಲೇಶಪ್ಪನ ಮೇಲೆ ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಿದ್ದಾನೆ. … Read more