ಗ್ರಾಮ ಪಂಚಾಯಿತಿ ಬೀಗ ಒಡೆದು ಪಿಡಿಒ ಕೊಠಡಿಯಲ್ಲಿ ಕಳ್ಳತನ
ಶಿವಮೊಗ್ಗ ಲೈವ್.ಕಾಂ | SORABA NEWS | 3 ಸೆಪ್ಟೆಂಬರ್ 2021 ಗ್ರಾಮ ಪಂಚಾಯಿತಿ ಕಟ್ಟಡವೊಂದರ ಬೀಗ ಒಡೆದ ಕಳ್ಳರು, ಕಂಪ್ಯೂಟರ್ ಉಪಕರಣಗಳನ್ನು ಕದ್ದೊಯ್ದಿದ್ದಾರೆ. ಸೊರಬ ತಾಲೂಕು ಮುಟಗುಪ್ಪೆ ಗ್ರಾಮ ಪಂಚಾಯಿತಯಲ್ಲಿ ಘಟನೆ ಸಂಭವಿಸಿದೆ. ಗ್ರಾಮ ಪಂಚಾಯಿತಿ ಪಿಡಿಒ ಕಚೇರಿಯಲ್ಲಿದ್ದ ಕಂಪ್ಯೂಟರ್ ಮಾನಿಟರ್, ಕೀ ಬೋರ್ಡ್, ಮೌಸ್, ಕಬೋರ್ಡ್’ನಲ್ಲಿದ್ದ ವೆಬ್ ಕ್ಯಾಮರಾ, ಡಿಜಿ ಕ್ಯಾಮರಾ, ಆಡಳಿತಾಧಿಕಾರಿ ಕೊಠಡಿಯಲ್ಲಿದ್ದ ಕಂಪ್ಯೂಟರ್ ಮಾನಿಟರ್, ಕೀ ಬೋರ್ಡ್, ಮೌಸ್, ಸಿಸಿಟಿವಿಯ ಡಿವಿಆರ್ ಕಳ್ಳತನ ಮಾಡಲಾಗಿದೆ. ಕಳುವಾದ ವಸ್ತುಗಳ ಅಂದಾಜು ಮೌಲ್ಯ 50 … Read more