ಹಣಗೆರೆಕಟ್ಟೆಯಲ್ಲಿ ಕಾಣಿಕೆ ಎಣಿಕೆ ಪೂರ್ಣ, ಹುಂಡಿಯಲ್ಲಿ ಎಷ್ಟಿತ್ತು ಹಣ?
ತೀರ್ಥಹಳ್ಳಿ: ಹಣಗೆರೆಕಟ್ಟೆಯ (Hanagerekatte) ಭೂತರಾಯ ಚೌಡೇಶ್ವರಿ ದೇವಾಲಯಕ್ಕೆ ಭಕ್ತರು ಅರ್ಪಿಸಿದ್ದ ಕಾಣಿಕೆ ಹಣದ ಎಣಿಕೆ ಕಾರ್ಯ ನಡೆಯಿತು. ಹುಂಡಿಯಲ್ಲಿ ಒಟ್ಟು ₹62,42,145 ಕಾಣಿಕೆ ಸಂಗ್ರಹವಾಗಿತ್ತು. ಇದರಲ್ಲಿ ₹2,45,695 ಚಿಲ್ಲರೆ ನಾಣ್ಯಗಳು ಸೇರಿವೆ. ಕಳೆದ ಆಗಸ್ಟ್ ತಿಂಗಳಿನಲ್ಲಿ ನಡೆದ ಎಣಿಕೆಯ ಸಂದರ್ಭದಲ್ಲಿ 71.95 ಲಕ್ಷ ರೂಪಾಯಿ ಹಣ ಸಂಗ್ರಹಗೊಂಡಿತ್ತು. ಹುಂಡಿ ಎಣಿಕೆ ಕಾರ್ಯವು ತಹಸೀಲ್ದಾರ್ ಎಸ್. ರಂಜಿತ್ ಮತ್ತು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರೇಣುಕಾ ಹೊಸಮನಿ ಅವರ ಸಮ್ಮುಖದಲ್ಲಿ ನಡೆಯಿತು. ಇದನ್ನೂ ಓದಿ » ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಬಸ್, ಬೈಕ್ … Read more