ವಾರದ ಹಿಂದೆ ನಾಪತ್ತೆಯಾಗಿದ್ದ ತಾಯಿ, ಇಬ್ಬರು ಮಕ್ಕಳು, ಮೈದೊಳಲು ಸಮೀಪ ಶವವಾಗಿ ಕೆರೆಯಲ್ಲಿ ಪತ್ತೆ

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 DECEMBER 2020 ಕಳೆದೊಂದು ವಾರದಿಂದ ನಾಪತ್ತೆ ಆಗಿದ್ದ ತಾಯಿ, ಇಬ್ಬರು ಮಕ್ಕಳು ಹೆಣವಾಗಿ ಪತ್ತೆಯಾಗಿದ್ದಾರೆ. ಕೆರೆಯಲ್ಲಿ ಮೂವರ ಶವ ಕೊಳೆತೆ ಸ್ಥಿತಿಯಲ್ಲಿ ಸಿಕ್ಕಿವೆ. ಭದ್ರಾವತಿ ತಾಲೂಕು ಮಲ್ಲಾಪುರ ಗ್ರಾಮದ ಮಂಜಮ್ಮ (30), ಮಕ್ಕಳಾದ ರಚನಾ, ಯಮುನಾ ಅವರ ಮೃತದೇಹ ಕರೆಯಲ್ಲಿ ಪತ್ತೆಯಾಗಿದೆ. ಮೈದೊಳಲು ಮಲ್ಲಾಪುರ ಗ್ರಾಮದ ಕೆರೆಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ವಾರದ ಹಿಂದೆ ಕಾಣೆಯಾಗಿದ್ದರು ಡಿಸೆಂಬರ್ 18ರಂದು ಮಂಜಮ್ಮ ಮತ್ತು ಇಬ್ಬರು ಮಕ್ಕಳು ನಾಪತ್ತೆಯಾಗಿದ್ದರು. ಕುಟುಂಬದವರು ಇವರಿಗಾಗಿ … Read more