ಮೈದೊಳಲು ಕಾರ್ಣಿಕ, ‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತು ಎಚ್ಚರ’, ಏನಿದರ ಅರ್ಥ?
ಹೊಳೆಹೊನ್ನೂರು: ‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತು ಎಚ್ಚರ’. ಇದು ಈ ಬಾರಿಯ ಮೈದೊಳಲು ಗ್ರಾಮದ ಹನುಮಂತ ದೇವರ ಕಾರ್ಣಿಕ (Karnika) ಭವಿಷ್ಯ. ಈ ಬಾರಿಯ ಕಾರ್ಣಿಕದಲ್ಲಿ ಶಿವನ ತುರುಬಿಗೆ ಪಂಜರದ ಗಿಳಿ ಹಾರಿತು ಎಚ್ಚರ ಎಂದು ಭವಿಷ್ಯ ನುಡಿಯಲಾಗಿದೆ. ಈ ಬಾರಿ ಮುಂಗಾರು ಮಳೆಗಿಂತಲು ಹಿಂಗಾರು ವ್ಯಾಪಕವಾಗಿರಬಹುದು. ರಾಜಕೀಯದಲ್ಲಿ ಅಧಿಕಾರಕ್ಕಾಗಿ ಕಿತ್ತಾಟ ನಡೆಯಲಿದೆ. ಕೊನೆಗೆ ಎಚ್ಚರಿಕೆ ಎಂದು ಹೇಳಿರುವುದರಿಂದ ಪಕೃತಿ ವಿಕೋಪಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಗ್ರಾಮದ ಹಿರಿಯರು ಕಾರ್ಣಿಕವನ್ನು ವಿಶ್ಲೇಷಿಸಿದ್ದಾರೆ. ಪ್ರತಿ ನಾಗರ … Read more