ಮೈಸೂರು – ಶಿವಮೊಗ್ಗ ಎಕ್ಸ್‌ಪ್ರೆಸ್ ರೈಲು ಎರಡು ದಿನ 100 ನಿಮಿಷ ತಡ, ಕಾರಣವೇನು?
ರೈಲ್ವೆ ಸುದ್ದಿ: ಮಂದಗೆರೆ ರೈಲ್ವೆ (Train) ಯಾರ್ಡ್‌ನಲ್ಲಿ ಸುರಕ್ಷತಾ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಸೆಪ್ಟೆಂಬರ್ 23 ಮತ್ತು 24 ರಂದು ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ರೈಲು ಮಾರ್ಗ ಮಧ್ಯೆ 100 ನಿಮಿಷಗಳ ಕಾಲ ನಿಯಂತ್ರಣವಾಗಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಈ ರೈಲು ಪ್ರತಿದಿನ ಬೆಳಗ್ಗೆ 10.15ಕ್ಕೆ ಮೈಸೂರಿನಿಂದ ಹೊರಟು ಸಂಜೆ 4.40ಕ್ಕೆ ಶಿವಮೊಗ್ಗ ನಿಲ್ದಾಣ ತಲುಪುತ್ತಿತ್ತು. ಆದರೆ ಸೆ.23 ಮತ್ತು 24ರಂದು 100 ನಿಮಿಷ … Read more