ಸುಳ್ಳು ಸುದ್ದಿ ಸೃಷ್ಟಿಕರ್ತರಿಗೆ ಬಿಸಿ ಮುಟ್ಟಿಸಲು ರೆಡಿಯಾದ ಸರ್ಕಾರ
JUST MAHITI : ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಸೃಷ್ಟಿಸಿ, ಹಬ್ಬಿಸುವವರಿಗೆ ಬಿಸಿ ಮುಟ್ಟಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆ ಕಾನೂನು ರೂಪಿಸಿದ್ದು, ಫ್ಯಾಕ್ಟ್ ಚೆಕ್ (Fact Check) ಮಾಡಲಾಗುತ್ತದೆ. ಸುಳ್ಳು ಸುದ್ದಿ ಪತ್ತೆಗೆ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ತಂಡ ಕಾರ್ಯಾಚರಿಸಲಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಮೈಸೂರಿನ ಮಾನಸ ಗಂಗೋತ್ರಿ ಆವರಣದಲ್ಲಿ ಮೈಸೂರು ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇವತ್ತು ಎಲ್ಲರು ಪತ್ರಕರ್ತರಾಗಿದ್ದಾರೆ. … Read more