ದೇವಸ್ಥಾನದಲ್ಲಿ ಸಂಜೆ ಇದ್ದ ಗಣಪತಿ ಮೂರ್ತಿ ಬೆಳಗಾಗುವುದರಲ್ಲಿ ಕಣ್ಮರೆ
ಶಿವಮೊಗ್ಗ ಲೈವ್.ಕಾಂ | SAGARA NEWS | 1 APRIL 2021 ಪುರಾಣ ಪ್ರಸಿದ್ಧ ಗಣಪತಿ ದೇವಸ್ಥಾನವೊಂದರಲ್ಲಿ ಗಣಪತಿ ಮೂರ್ತಿ ಕಳುವಾಗಿದೆ. ಸಂಜೆ ಇದ್ದ ಗಣಪತಿ ಮೂರ್ತಿ ಬೆಳಗ್ಗೆ ಕಣ್ಮರೆಯಾಗಿದೆ. ಸಾಗರ ತಾಲೂಕು ನಾಡಕಲಸೆ ಗ್ರಾಮದ ಶ್ರೀ ರಾಮೇಶ್ವರ ಮತ್ತು ಮಲ್ಲಿಕಾರ್ಜು ದೇವಸ್ಥಾನದಲ್ಲಿ ಕಳ್ಳತನವಾಗಿದೆ. ಗರ್ಭಗುಡಿಯ ಮುಂದೆ ಇದ್ದ ಗಣಪತಿ ಮೂರ್ತಿ ಕಳುವಾಗಿದೆ. ಈ ಮೂರ್ತಿ ಮೌಲ್ಯ ಸುಮಾರು 5 ಸಾವಿರದಿಂದ 10 ಸಾವಿರ ರೂ. ಇದೆ ಎಂದು ಅಂದಾಜಿಸಲಾಗಿದೆ. ರಾತ್ರಿ ವೇಳೆ ಸೆಕ್ಯೂರಿಟಿ ಇಲ್ಲ ಪುರಾಣ … Read more