ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತಿನಿಂದ ನಾಡಹಬ್ಬ ಆಚರಣೆ, ಎಲ್ಲೆಲ್ಲಿ ಹೇಗಿರುತ್ತೆ ವೈಭವ?

261020 Shimoga Dasara Procession Begins 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 07 ಅಕ್ಟೋಬರ್ 2021 ಕರೋನ ಕಾರಣದಿಂದಾಗಿ ಕಳೆಗುಂದಿದ್ದ ದಸರಾ ಆಚರಣೆ ಈ ಭಾರಿ ಕಳೆಗಟ್ಟಿದೆ. ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯಾದ್ಯಂತ ವೈಭವದಿಂದ ನವರಾತ್ರಿ ಅಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಡಹಬ್ಬ ಆಚರಣೆಗೆ ಇವತ್ತಿನಿಂದ ಚಾಲನೆ ಸಿಗಲಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ವೈಭವದ ದಸರಾ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇವತ್ತು ಬೆಳಗ್ಗೆ 11 ಗಂಟೆಗೆ ಯಕ್ಷಗಾನ ಕಲಾವಿದ ಶಿವಕುಮಾರ್ ಬೇಗಾರ್ ಅವರು ಕೋಟೆ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚಾಲನೆ ನೀಡಲಿದ್ದಾರೆ. … Read more