ಶಿವಮೊಗ್ಗ ಜಿಲ್ಲೆಯ ಇಬ್ಬರು ತಹಶೀಲ್ದಾರ್‌ಗಳು ವರ್ಗಾವಣೆ, ಯಾರೆಲ್ಲ ಟ್ರಾನ್ಸ್‌ಫರ್ ಆಗಿದ್ದಾರೆ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 18 DECEMBER 2020 ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ತಹಶೀಲ್ದಾರ್ ಗ್ರೇಡ್ 1 ಮತ್ತು ಗ್ರೇಡ್ 2 ವೃಂದದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಸಾರ್ವಜನಿಕ ಮತ್ತು ಆಡಳಿತಾತ್ಮಕ ದೃಷ್ಟಿಯಿಂದ ವರ್ಗಾವಣೆ ಮಾಡಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ. ವಿಡಿಯೋಗಾಗಿ ಕ್ಲಿಕ್ ಮಾಡಿ | ಈಗ ಬಟ್ಟೆ ಒಗೆಯುವುದು ಇನ್ನೂ ಸುಲಭ, ಬಂದಿದೆ ಪೋರ್ಟೆಬಲ್ ವಾಷಿಂಗ್ ಮಿಷಿನ್, ಹೇಗಿದೆ ಗೊತ್ತಾ? ಶಿವಮೊಗ್ಗದಲ್ಲಿ ಎಲ್ಲಿ ಸಿಗುತ್ತೆ? ಯಾರನ್ನೆಲ್ಲ ವರ್ಗಾವಣೆ ಮಾಡಲಾಗಿದೆ? … Read more