ಶಿವಮೊಗ್ಗದ ನಾಗಸುಬ್ರಹ್ಮಣ್ಯ ದೇಗುಲದಲ್ಲಿ ಶರನ್ನವರಾತ್ರಿ, ಏನೆಲ್ಲ ಕಾರ್ಯಕ್ರಮ ಇರಲಿದೆ?
SHIMOGA NEWS, 2 OCTOBER 2024 : ನಗರದ ಸ್ವಾಮಿ ವಿವೇಕಾನಂದ ಬಡಾವಣೆಯ ನಾಗ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅ.3ರಿಂದ 11ರವರೆಗೆ 16ನೇ ವರ್ಷದ ಶರನ್ನವರಾತ್ರಿ (Navaratri) ಉತ್ಸವ ಆಯೋಜಿಸಲಾಗಿದೆ ಎಂದು ದೇವಸ್ಥಾನದ ಪ್ರಧಾನ ಅರ್ಚಕ ಸಂದೇಶ ಉಪಾಧ್ಯ ತಿಳಿಸಿದರು. ಅ.3ರಂದು ಸಂಜೆ 6ಕ್ಕೆ ಕರ್ನಾಟಕ ಕಲಾಶ್ರೀ ಪುರಸ್ಕೃತೆ ಪುಷ್ಪಾ ಕೃಷ್ಣಮೂರ್ತಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ದೇವಾಲಯ ಸಮಿತಿ ಅಧ್ಯಕ್ಷ ಹೆಚ್.ರಾಮಲಿಂಗಪ್ಪ ಅಧ್ಯಕ್ಷತೆ ವಹಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಏನೆಲ್ಲ ಪೂಜೆ, ಕಾರ್ಯಕ್ರಮ ಇರಲಿದೆ? ಈ ಬಾರಿ ದೇವಿಯ … Read more