ಹೆದ್ದಾರಿ ಮಧ್ಯೆ ಅಡಿಕೆ ಸಸಿ ನೆಟ್ಟ ರೈತ, ಕಾರಣವೇನು?
ಹೊಸನಗರ: ರಾಷ್ಟ್ರೀಯ ಹೆದ್ದಾರಿಯ ಬೃಹತ್ ಗುಂಡಿಗಳನ್ನು (Pot Holes) ಮುಚ್ಚದ ಸರ್ಕಾರದ ನಡೆ ಖಂಡಿಸಿ ನಗರದಲ್ಲಿ ಮತ್ತಿಮನೆ ಶ್ರೀಕಾಂತ್ ಎಂಬುವವರು ವಿಭಿನ್ನ ಪ್ರತಿಭಟಿನೆ ಆರಂಭಿಸಿದ್ದಾರೆ. ಪ್ರತಿ ಗುಂಡಿಯಲ್ಲಿ ಅಡಿಕೆ ಸಸಿಗಳನ್ನು ನೆಟ್ಟು ಅಧಿಕಾರಿಗಳಿಗೆ ಬಿಸಿ ಮುಟ್ಟಿಸುತ್ತಿದ್ದಾರೆ. ರಾಣೆಬೆನ್ನೂರು – ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಹೊಸನಗರ – ನಗರ ಮಾರ್ಗದಲ್ಲಿ ಭಾರಿ ಗಾತ್ರದ ಗುಂಡಿಗಳಾಗಿವೆ. ಇವುಗಳಿಂದ ನಿತ್ಯ ಒಂದಿಲ್ಲೊಂದು ಅಪಘಾತವಾಗುತ್ತಿವೆ. ಹಲವರು ಬಿದ್ದು ಗಾಯಗೊಂಡಿದ್ದಾರೆ. ಹಾಗಾಗಿ ಸರ್ಕಾರದ ಗಮನ ಸೆಳೆಯಲು ಮತ್ತಿಮನೆ ಶ್ರೀಕಾಂತ್ ಗುಂಡಿ ಮುಚ್ಚಿ, ಅಡಿಕೆ ಸಸಿ … Read more