ಶಿವಮೊಗ್ಗ ತಹಶೀಲ್ದಾರ್ ನಾಗರಾಜ್ ಸಸ್ಪೆಂಡ್, ಕಾರಣವೇನು?
SHIVAMOGGA LIVE NEWS | 13 SEPTEMBER 2023 SHIMOGA : ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗ ತಹಶೀಲ್ದಾರ್ ಎನ್.ಜೆ.ನಾಗರಾಜ್ ಅವರನ್ನು ಅಮಾನತು (Suspend) ಮಾಡಿ ಕಂದಾಯ ಇಲಾಖೆ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ನಾಗರಾಜ್ ಅವರು ಆದಾಯಕ್ಕಿಂತ ಶೇ 138.37ರಷ್ಟು ಆದಾಯ ಹೊಂದಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಹಿಂದೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ಗ್ರೇಡ್ 1 ತಹಶೀಲ್ದಾರ್ ಆಗಿದ್ದ ವೇಳೆ ನಾಗರಾಜ್ ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಲೋಕಾಯುಕ್ತ … Read more