ಆಯನೂರು ಮಂಜುನಾಥ್, ಶಿಕಾರಿಪುರದ ನಾಗರಾಜ ಗೌಡ ಕಾಂಗ್ರೆಸ್‌ಗೆ, ಸಭೆಯಲ್ಲಿ ಯಾರೆಲ್ಲ ಏನೇನು ಹೇಳಿದರು?
SHIVAMOGGA LIVE NEWS | 24 AUGUST 2023 BENGALURU : ಮಾಜಿ ಸಂಸದ ಆಯನೂರು ಮಂಜುನಾಥ್ ಮತ್ತು ಶಿಕಾರಿಪುರದಲ್ಲಿ ವಿಧಾನಸಭೆ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧಿಸಿದ್ದ ನಾಗರಾಜ ಗೌಡ ಅವರು ಇವತ್ತು ಕಾಂಗ್ರೆಸ್ (Congress) ಸೇರ್ಪಡೆಯಾದರು. ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಬ್ಬರು ನಾಯಕರನ್ನು ಕಾಂಗ್ರೆಸ್ ಧ್ವಜ ನೀಡಿ ಪಕ್ಷಕ್ಕೆ ಸೇರಿಸಿಕೊಂಡರು. ಆಯನೂರು ಮಂಜುನಾಥ್ ಹೇಳಿದ್ದೇನು? ರಾಜ್ಯಾಧ್ಯಕ್ಷರು ಹೇಳಿದ ಸಲಹೆ, ಸೂಚನೆಗಳನ್ನು ಸ್ವೀಕರಿಸಿದ್ದೇನೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯವರು ಬಡವರ ಪರವಾಗಿ ಯೋಜನೆಗಳನ್ನು ರೂಪಿಸಿದ್ದಾರೆ. ಕಾರ್ಮಿಕರ … Read more