ಶಿವಮೊಗ್ಗದಲ್ಲಿ ಶ್ರದ್ಧಾ ಭಕ್ತಿಯಿಂದ ನಾಗರ ಪಂಚಮಿ, ಎಲ್ಲೆಲ್ಲಿ ಹೇಗಿದೆ ಪೂಜೆ?
SHIVAMOGGA LIVE NEWS | 21 AUGUST 2023 SHIMOGA : ಶ್ರಾವಣ (Shravana) ಮಾಸದ ಮೊದಲ ಹಬ್ಬ ನಾಗರ ಪಂಚಮಿಯನ್ನು (Nagara Panchami) ಶಿವಮೊಗ್ಗ ಜಿಲ್ಲೆಯಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಣೆ ಮಾಡಲಾಗುತ್ತಿದೆ. ಭಕ್ತರು ನಾಗ ಸನ್ನಿಧಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವರ ಕೃಪೆ ಬೇಡುತ್ತಿದ್ದಾರೆ. ಶಿವಮೊಗ್ಗದ ರವೀಂದ್ರ ನಗರ (Ravindra Nagara) ಗಣಪತಿ ದೇವಸ್ಥಾನದಲ್ಲಿ ಬೆಳಗ್ಗೆಯಿಂದ ದೊಡ್ಡ ಸಂಖ್ಯೆಯ ಭಕ್ತರು ನಾಗದೇವರಿಗೆ ಪೂಜೆ ಸಲ್ಲಿಸುತ್ತಿದ್ದಾರೆ. ನಾಗರಕಲ್ಲಿಗೆ ಹಾಲು ಎರೆದು, ನೈವೇದ್ಯ ಮಾಡಿ ಪೂಜೆ ಸಲ್ಲಿಸುತ್ತಿದಾರೆ. ಗೋಪಾಳದ … Read more