ಶಿವಮೊಗ್ಗಕ್ಕೆ ಶಿಕ್ಷಣ ಸಚಿವರ ಭೇಟಿ, 1-5ನೇ ತರಗತಿ ಆರಂಭಕ್ಕೆ ಚಿಂತನೆ, ಪಠ್ಯ ಕಡಿತದ ಬಗ್ಗೆ ಹೇಳಿಕೆ, ಏನಂದ್ರು ಮಿನಿಸ್ಟರ್?

110921 Education Minister Nagesh Visits Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಸೆಪ್ಟೆಂಬರ್ 2021 ಒಂದರಿಂದ ಐದನೇ ತರಗತಿವರೆಗಿನ ಶಾಲೆ ಆರಂಭಿಸುವ ಕುರಿತು ತಾಂತ್ರಿಕ ಸಮಿತಿ ಸಭೆಯ ಬಳಿಕ ನಿರ್ಧಾರ ಕೈಗೊಳ್ಳಲಾಗುತ್ತದೆ. ಒಂದು ವೇಳೆ ಕರೋನ ಹೆಚ್ಚಳವಾದರೆ ಈಗ ಆರಂಭಿಸಲಾಗಿರುವ ತರಗತಿಗಳನ್ನು ಸ್ಥಗಿತಗೊಳಿಸುವ ಅಧಿಕಾರ ಸರ್ಕಾರದ ಬಳಿ ಇದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ನಾಗೇಶ್, ಈಗಾಗಲೆ ಆರರಿಂದ ಎಂಟನೆ ತರಗತಿಗಳು ಆರಂಭವಾಗಿವೆ. ಶಿಕ್ಷಕರು ಉತ್ತಮವಾಗಿ ನಿರ್ವಹಣೆ ಮಾಡುತ್ತಿದ್ದಾರೆ. ಅದೇ ರೀತಿ … Read more

ಶಿವಮೊಗ್ಗದಲ್ಲಿ ಬಜರಂಗದಳ ಸಹ ಸಂಚಾಲಕನ ಮೇಲೆ ಹಲ್ಲೆ

031220 Bajarangadal Leader Nagesh Attacked Admitted 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020 ಬಜರಂಗದಳ ಕಾರ್ಯಕರ್ತನೊಬ್ಬನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಲ್ಲೆ ಆಗಿದ್ದು ಎಲ್ಲಿ? ಏಕೆ? ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಘಟನೆ ಸಂಭವಿಸಿದೆ. ಬಜರಂಗದಳ ಸಹ ಸಂಚಾಲಕ ನಾಗೇಶ್‍ ಎಂಬಾತನ ಮೇಲೆ ಹಲ್ಲೆಯಾಗಿದೆ. ಬೆಳಗ್ಗೆ ನೆಹರೂ ಕ್ರೀಡಾಂಗಣಕ್ಕೆ ವಾಕಿಂಗ್‍ ಮಾಡಲು ಬರುತ್ತಿದ್ದಾಗ ಹಲ್ಲೆಯಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆಯಾಗಿದ್ದು ಹೇಗೆ? ನಾಗೇಶ್‍ ಬೈಕ್‍ನಲ್ಲಿ ಬರುವಾಗ … Read more