ಭದ್ರಾವತಿ ನಗರಸಭೆ, ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಗೆ ದಿನಾಂಕ ಫಿಕ್ಸ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 MARCH 2021 ಶಿವಮೊಗ್ಗ ಜಿಲ್ಲೆಯ ಎರಡು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕ ನಿಗದಿಯಾಗಿದೆ. ಘೋಷಣೆಯಾದ ದಿನಾಂಕದಂದು ಚುನಾವಣೆ ನಡೆಸುವಂತೆ ಚುನಾವಣಾ ಆಯೋಗ ಜಿಲ್ಲಾಧಿಕಾರಿ ಅವರಿಗೆ ಆದೇಶಿಸಿದೆ. ಭದ್ರಾವತಿ ನಗರಸಭೆ ಮತ್ತು ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗೆ ಚುನಾವಣಾ ದಿನಾಂಕ ನಿಗದಿಪಡಿಸಲಾಗಿದೆ. ಏಪ್ರಿಲ್ 27ರಂದು ಮತದಾನ ನಡೆಸುವಂತೆ ಚುನಾವಣಾ ಅಯೋಗ ಆದೇಶಿಸಿದೆ. ಏಪ್ರಿಲ್ 8ರಂದು ಜಿಲ್ಲಾಧಿಕಾರಿಗಳು ಚುನಾವಣೆಗೆ ಅಧಿಸೂಚನೆ ಹೊರಡಿಸಬೇಕು. ಏಪ್ರಿಲ್ 15ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಏಪ್ರಿಲ್ … Read more