ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ್ದ ಸದಸ್ಯರ ಪೈಕಿ ಇಬ್ಬರ ಹೊರತು ಉಳಿದವರಿಂದ ವೋಟಿಂಗ್

291121 Naluru Village Election bahishkar vidhana parishad

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 10 ಡಿಸೆಂಬರ್ 2021 ಮತದಾನ ಬಹಿಷ್ಕಾರದ ನಿರ್ಧಾರ ಪ್ರಕಟಿಸಿದ್ದ ಗ್ರಾಮ ಪಂಚಾಯಿತಿ ಸದಸ್ಯರ ಪೈಕಿ ಇಬ್ಬರ ಹೊರತು ಉಳಿದವರು ಮತದಾನ ಮಾಡಿದ್ದಾರೆ. ತೀರ್ಥಹಳ್ಳಿ ತಾಲೂಕು ನಾಲೂರು ಕೊಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಲಾಗಿತ್ತು. ಮರಳು ಕ್ವಾರಿಗಳ ರಾಜಧನ ಬಿಡುಗಡೆ ಮಾಡಲು, ಸರ್ಕಾರ ವಿಳಂಬ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಮತದಾನ ಬಹಿಷ್ಕಾರ ಮಾಡಲು ನಾಲೂರು ಕೊಳಿಗೆ ಗ್ರಾಮ ಪಂಚಾಯಿತಿಯ ಏಳು ಸದಸ್ಯರು ನಿರ್ಧರಿಸಿದ್ದರು. ಐವರು ಮತದಾನ ಮಾಡಿದರು … Read more