ರಿಲ್ಯಾಕ್ಸ್ ಮೂಡ್‌ನಲ್ಲಿ ಸಿಎಂ, ರಾತ್ರಿ 11 ಗಂಟೆವರೆಗೂ ಹಾಡು ಕೇಳಿದರು, ಚಪ್ಪಾಳೆ ತಟ್ಟಿದರು, ನಗುಮೊಗದಲ್ಲಿ ಸೆಲ್ಫಿ ಕೊಟ್ಟರು

010321 BS Yedyurappa Views Nammolume Programme 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 MARCH 2021 ನಮ್ಮೊಲುಮೆ ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸತತ ಮೂರು ಗಂಟೆ ಸಂಗೀತ ಕಾರ್ಯಕ್ರಮವನ್ನು ವೀಕ್ಷಿಸಿದರು. ಇದನ್ನೂ ಓದಿ | ಸಿಎಂ ಯಡಿಯೂರಪ್ಪಗೆ ಶಿವಮೊಗ್ಗದಲ್ಲಿ ನಮ್ಮೊಲುಮೆ, ಬೆಳ್ಳಿ ಕಾಮಧೇನು ನೀಡಿ ಅಭಿನಂದನೆ ಫ್ರೀಡಂ ಪಾರ್ಕ್‍ನಲ್ಲಿ ಸನ್ಮಾನ ಕಾರ್ಯಕ್ರಮದ ಬಳಿಕ ಗಾಯಕರಾದ ವಿಜಯ್ ಪ್ರಕಾಶ್ ಮತ್ತು ರಾಜೇಶ್ ಕೃಷ್ಣನ್ ಅವರ ತಂಡದಿಂದ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾತ್ರಿ 8 ಗಂಟೆ ಹೊತ್ತಿಗೆ ಶುರುವಾದ ಕಾರ್ಯಕ್ರಮವನ್ನು … Read more

ಸಿಎಂ ಯಡಿಯೂರಪ್ಪಗೆ ಶಿವಮೊಗ್ಗದಲ್ಲಿ ನಮ್ಮೊಲುಮೆ, ಬೆಳ್ಳಿ ಕಾಮಧೇನು ನೀಡಿ ಅಭಿನಂದನೆ

010321 Nammolume For CM Yedyurappa in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 MARCH 2021 ರಾಜಕೀಯದ ಕರ್ಮಭೂಮಿ ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಅಭಿನಂದಿಸಲಾಯಿತು. ಜನ್ಮ ದಿನದ ಮರುದಿನ ಶಿವಮೊಗ್ಗಕ್ಕೆ ಆಗಮಿಸಿದ್ದ ಸಿಎಂಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂತು. ನಗರದ ಫ್ರೀಡಂ ಪಾರ್ಕ್‌ನಲ್ಲಿ ಬಿಎಸ್‌ವೈ ಅಭಿನಂದನಾ ಸಮಿತಿಯಿಂದ ನಮ್ಮೊಲುಮೆ’ ನಾಗರಿಕ ಸನ್ಮಾನ ಏರ್ಪಡಿಸಲಾಗಿತ್ತು. ಅಲಂಕೃತಗೊಂಡ ವೇದಿಕೆಯಲ್ಲಿ ಭವ್ಯ ಸಮಾರಂಭ ಆಯೋಜಿಸಲಾಗಿತ್ತು. ಬೆಳ್ಳಿ ಕಾಮಧೇನು ನೀಡಿ ಸಿಎಂಗೆ ಅಭಿನಂದನೆ ಸಲ್ಲಿಸಲಾಯಿತು. ಯಡಿಯೂರಪ್ಪ ಅವರು ಬದುಕಿದ್ದೇ ಹೆಚ್ಚು ವಿಧಾನ ಪರಿಷತ್ ಮಾಜಿ … Read more