ಭಯಾನಕವಾಗುತ್ತಿದೆ ಶಿವಮೊಗ್ಗದ ಬೈಪಾಸ್ ರಸ್ತೆ, ಇಲ್ಲಿ ಯಾರ ಪ್ರಾಣಕ್ಕೂ ಗ್ಯಾರಂಟಿ ಇಲ್ಲ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 31 ಡಿಸೆಂಬರ್ 2021 ಘಟನೆ 1 – 30 ಡಿಸೆಂಬರ್ 2021 ರಸ್ತೆ ದಾಟುತ್ತಿದ್ದ ಅಬ್ದುಲ್ ರಶೀದ್ (70) ಅವರಿಗೆ KSRTC ಬಸ್ ಡಿಕ್ಕಿ ಹೊಡೆಯಿತು. ತಲೆ ಭಾಗಕ್ಕೆ ಗಂಭೀರ ಹೊಡೆತ ಬಿದ್ದಿತ್ತು. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಜನ ರೊಚ್ಚಿಗೆದ್ದು ರಾತ್ರಿಯೇ ಬಸ್ ತಡೆದು ಪ್ರತಿಭಟನೆ ಮಾಡಿದರು. ಘಟನೆ 2 – ಸೆಪ್ಟೆಂಬರ್ 2021 ಬಸ್ ಇಳಿದು ರಸ್ತೆ ದಾಟಿ ನಂಜಪ್ಪ ಲೇಔಟ್’ನಲ್ಲಿರುವ ಮನೆಗೆ ತೆರಳುತ್ತಿದ್ದ … Read more