ನಂದಿನಿ ಹಾಲಿಗೆ ದೆಹಲಿ ಜನ ಫಿದಾ, ಮೊದಲ ದಿನ ಎಷ್ಟಿತ್ತು ವ್ಯಾಪಾರ?

Nandini-Milk-logo-general-image

SHIVAMOGGA LIVE NEWS, 3 DECEMBER 2024 ನವದೆಹಲಿ : ಮಾರುಕಟ್ಟೆಗೆ ಲಗ್ಗೆ ಇಟ್ಟ ಮೊದಲ ದಿನವೇ ನಂದಿನಿ ಹಾಲಿಗೆ (Milk) ದೆಹಲಿ ಜನ ಉತ್ತಮವಾಗಿ ಸ್ಪಂದಿಸಿದ್ದಾರೆ. ನವದೆಹಲಿಯಲ್ಲಿ ಮೊದಲ ದಿನವೆ 10 ಸಾವಿರ ಲೀಟರ್‌ ಹಾಲು ಮಾರಾಟವಾಗಿದೆ. ಇನ್ನು ಕೆಲವೇ ತಿಂಗಳಲ್ಲಿ ನಿತ್ಯ 70 ಸಾವಿರ ಲೀಟರ್‌ ಹಾಲು ಮತ್ತು ಮೊಸರು ಮಾರಾಟದ ಗುರಿ ಹೊಂದಲಾಗಿದೆ ಎಂದು ಸರ್ಕಾರ ತಿಳಿಸಿದೆ. ಕರ್ನಾಟಕ ಹಾಲು ಮಹಾಮಂಡಲ (ಕೆಎಂಎಫ್‌) ಇತ್ತೀಚೆಗೆ ದೆಹಲಿಯಲ್ಲಿ ಮಾರುಕಟ್ಟೆ ವಿಸ್ತರಣೆ ಮಾಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ … Read more

ಇನ್ಮುಂದೆ ದೆಹಲಿಯಲ್ಲು ಸಿಗುತ್ತೆ ನಂದಿನಿ ಹಾಲು

Nandini-Milk-logo-general-image

NATIONAL NEWS : ಇನ್ಮುಂದೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಯು ನಂದಿನಿ (Nandini) ಉತ್ಪನ್ನಗಳು ದೊರೆಯಲಿದೆ. ದೆಹಲಿಯಲ್ಲಿ ಇವತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಶ್ರೇಣಿಯ ಹಾಲಿನ ಪ್ಯಾಕೆಟ್‌ಗಳನ್ನು ಬಿಡುಗಡೆ ಮಾಡಿ ಮಾರಾಟಕ್ಕೆ ಚಾಲನೆ ನೀಡಿದರು. ದೆಹಲಿಯಲ್ಲಿ ಪ್ರತಿದಿನ 1 ಲಕ್ಷ ಲೀಟರ್‌ ಹಾಲು ಮಾರಾಟ ಮಾಡುವ ಗುರಿ ಹೊಂದಲಾಗಿದೆ. ಇನ್ನು ಆರು ತಿಂಗಳ ಒಳಗೆ 2.5 ಲಕ್ಷ ಲೀಟರ್‌ ಹಾಲು ಮಾರಾಟಕ್ಕೆ ಯೋಜಿಸಲಾಗಿದೆ. ಈಗಾಗಲೇ 100ಕ್ಕೂ ಹೆಚ್ಚು ವಿತರಕರ ಜೊತೆಗೆ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ … Read more

ನಂದಿನಿಯಿಂದ ಹೊಸ ಉತ್ಪನ್ನ ಮಾರುಕಟ್ಟೆಗೆ, ಇಡ್ಲಿ – ದೋಸೆ ಹಿಟ್ಟು ಪ್ಯಾಕೆಟ್‌ ರಿಲೀಸ್‌

Nandini-Milk-logo-general-image

BANGALORE NEWS, 18 OCTOBER 2024 : ನಂದಿನಿ (Nandini) ಬ್ರ್ಯಾಂಡ್‌ ಹೆಸರಿನಲ್ಲಿಯೇ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳವು (ಕೆಎಂಎಫ್‌) ಇಡ್ಲಿ ಮತ್ತು ದೋಸೆ ಹಿಟ್ಟು ಮಾರುಕಟ್ಟೆಗೆ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಇನ್ನು 10 ದಿನಗಳ ಒಳಗೆ ಈ ಹಿಟ್ಟು ಮಾರುಕಟ್ಟೆಯಲ್ಲಿ ದೊರೆಯಲಿದೆ. ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿಯೇ ದೋಸೆ ಮತ್ತು ಇಡ್ಲಿ ಹಿಟ್ಟು ಮಾರಾಟ ಮಾಡಲು ಯೋಜಿಸಲಾಗಿದೆ. ಆರಂಭದಲ್ಲಿ 10 ಸಾವಿರದಿಂದ 20 ಸಾವಿರ ಕೆ.ಜಿಯಷ್ಟು ಹಿಟ್ಟು ಮಾರಾಟ ಮಾಡಲಾಗುತ್ತದೆ. ಆ ಬಳಿಕ ಹಂತ ಹಂತವಾಗಿ … Read more

ಹಾಲು ಉತ್ಪಾದಕರಿಗೆ ಶಾಕ್‌ ನೀಡಿದ ಶಿಮುಲ್‌, ಖರೀದಿ ದರ ಕಡಿತ

Nandini-Milk-In-Shimoga-Shimul

SHIMOGA NEWS, 2 OCTOBER 2024 : ನಷ್ಟದ ಸುಳಿಗೆ ಸಿಲುಕಿರುವ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟವು (ಶಿಮುಲ್), ರೈತರಿಂದ ಖರೀದಿಸುವ ಹಾಲಿನ (Milk) ದರವನ್ನು 90 ಪೈಸೆ ಇಳಿಸಿದೆ. ಈ ಕುರಿತು ಸೋಮವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಸ್ತುತ ಶಿಮುಲ್ 7 ಕೋಟಿ ರೂ. ನಷ್ಟದಲ್ಲಿದೆ. ಅದರಿಂದ ಹೊರಬರಲು ಹಾಲು ಖರೀದಿ ದರ ಇಳಿಸಿದೆ. ನಷ್ಟದಿಂದ ಪಾರಾಗಲು ಹರ ಸಾಹಸ 2023ರಲ್ಲಿ ಹಾಲು ಮಾರಾಟದ ದರವನ್ನು ಮೂರು ರೂಪಾಯಿ ಏರಿಕೆ … Read more