ನಂದಿನಿಯಿಂದ ಹೊಸ ಉತ್ಪನ್ನ ಮಾರುಕಟ್ಟೆಗೆ, ಇಡ್ಲಿ – ದೋಸೆ ಹಿಟ್ಟು ಪ್ಯಾಕೆಟ್ ರಿಲೀಸ್
BANGALORE NEWS, 18 OCTOBER 2024 : ನಂದಿನಿ (Nandini) ಬ್ರ್ಯಾಂಡ್ ಹೆಸರಿನಲ್ಲಿಯೇ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳವು (ಕೆಎಂಎಫ್) ಇಡ್ಲಿ ಮತ್ತು ದೋಸೆ ಹಿಟ್ಟು ಮಾರುಕಟ್ಟೆಗೆ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಇನ್ನು 10 ದಿನಗಳ ಒಳಗೆ ಈ ಹಿಟ್ಟು ಮಾರುಕಟ್ಟೆಯಲ್ಲಿ ದೊರೆಯಲಿದೆ. ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿಯೇ ದೋಸೆ ಮತ್ತು ಇಡ್ಲಿ ಹಿಟ್ಟು ಮಾರಾಟ ಮಾಡಲು ಯೋಜಿಸಲಾಗಿದೆ. ಆರಂಭದಲ್ಲಿ 10 ಸಾವಿರದಿಂದ 20 ಸಾವಿರ ಕೆ.ಜಿಯಷ್ಟು ಹಿಟ್ಟು ಮಾರಾಟ ಮಾಡಲಾಗುತ್ತದೆ. ಆ ಬಳಿಕ ಹಂತ ಹಂತವಾಗಿ … Read more