ಮಲೆನಾಡು ಭಾಗದಲ್ಲಿ ಇದೇ ಮೊದಲು, ನಂಜಪ್ಪ ಆಸ್ಪತ್ರೆಯಲ್ಲಿ ಅಪರೂಪದ ಆಪರೇಷನ್, ಒಂದೇ ದಿನಕ್ಕೆ ರೋಗಿ ಗುಣ
ಶಿವಮೊಗ್ಗ: ತಲೆನೋವಿನಿಂದ ಬಳಲುತ್ತಿದ್ದ 21 ವರ್ಷದ ಯುವತಿಯನ್ನು ಪರೀಕ್ಷಿಸಿ ಎಂಆರ್‌ಐ ಸ್ಕ್ಯಾನ್ ಮಾಡಿದಾಗ ಮಿದುಳಿನ ಎಡಭಾಗದ ಪ್ರಮುಖ ರಕ್ತನಾಳದಲ್ಲಿ ಬಲೂನ್ ತರಹದ ಊತ (Aneurysm) ಕಂಡುಬಂದಿತ್ತು. ನಂಜಪ್ಪ ಲೈಫ್ ಕೇರ್ ಆಸ್ಪತ್ರೆಯಲ್ಲಿ ಸಣ್ಣ ರಂಧ್ರದ ಮೂಲಕ, ಅಪರೂಪದ ಕಾರ್ಯವಿಧಾನದಲ್ಲಿ ಅದನ್ನು ತೆಗೆದು ಆಕೆಯ ಜೀವ ಉಳಿಸಲಾಗಿದೆ. ಮಲೆನಾಡು ಭಾಗದಲ್ಲಿ ಇದೇ ಮೊದಲ ಬಾರಿಗೆ ಇಂತಹ ಶಸ್ತ್ರಚಿಕಿತ್ಸೆ ನಡೆದಿದೆ. ಇದನ್ನೂ ಓದಿ » ಗೂಗಲ್ ಪೇ, ಫೋನ್ ಪೇಗೆ ನೊಟೀಸ್, ಶಿವಮೊಗ್ಗದ ವ್ಯಾಪಾರಿಗಳಿಗೆ ಢವಢವ, ಸದ್ಯ ಹೇಗಿದೆ ಪರಿಸ್ಥಿತಿ? ಪತ್ರಿಕಾ … Read more