SHIMOGA | ಕ್ಯಾನ್ಸರ್ ಜಾಗೃತಿಗೆ ನಂಜಪ್ಪ ಆಸ್ಪತ್ರೆಯಿಂದ ಸೈಕಲ್ ಜಾಥಾ ಆರಂಭ, ಮಧ್ಯಾಹ್ನ ಸಮಾಲೋಚನ ಸೌಲಭ್ಯ
ಶಿವಮೊಗ್ಗ ಲೈವ್.ಕಾಂ | SHIMOGA NEWS | 04 FEBRUARY 2021 ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಶಿವಮೊಗ್ಗದ ನಂಜಪ್ಪ ಆಸ್ಪತ್ರೆ ವತಿಯಿಂದ ಸೈಕಲ್ ಜಾಥಾ ಆಯೋಜಿಸಲಾಗಿತ್ತು. ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಲು ಜಾಥಾ ನಡೆಸಲಾಗುತ್ತಿದೆ. ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು, ಸೈಕಲ್ ಕ್ಲಬ್ ಮತ್ತು ವಿವಿಧ ಸಂಘಟನೆಯ ಪ್ರಮುಖರು ಸೈಕಲ್ ಜಾಥಾದಲ್ಲಿ ಪಾಲ್ಗೊಂಡಿದ್ದಾರೆ. ‘ಐ ಯಾಮ್ ಅಂಡ್ ಐ ವಿಲ್’ ಘೋಷಣೆಯೊಂದಿಗೆ ಜಾಥಾ ನಡೆಸಲಾಗುತ್ತಿದೆ. ನಂಜಪ್ಪ ಆಸ್ಪತ್ರೆ ಮುಂಭಾಗದಿಂದ ಗೋಪಿ ಸರ್ಕಲ್, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ, ಆಲ್ಕೋಳ, … Read more