ಶಿವಮೊಗ್ಗದ 120 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ, ವಿಜ್ಞಾನಿಯಿಂದ ಪ್ರಮುಖ ಸಲಹೆ, ಏನೇನೆಲ್ಲ ಹೇಳಿದರು?

301225 NES Pharmacy College degree Graduation Day

ಶಿವಮೊಗ್ಗ: ನ್ಯಾನೋ, ಬಯೋ ಮತ್ತು ಕೃತಕ‌ ಬುದ್ಧಿಮತ್ತೆಯ ತಂತ್ರಜ್ಞಾನಗಳು ಒಟ್ಟಾಗಿ ಕೂಡಿ ಬರುವ ಮೂಲಕ, ಜಗತ್ತಿನಲ್ಲಿ ರಭಸದ ಬದಲಾವಣೆ ಸಾಧ್ಯವಾಗುತ್ತಿದೆ ಎಂದು ವಿಜ್ಞಾನಿ ಡಾ.ಎಸ್.ಎಂ.ಶಿವಪ್ರಸಾದ್ ಹೇಳಿದರು. (Graduation Day) ರಾಷ್ಟ್ರೀಯ ಔಷಧ ಮಹಾವಿದ್ಯಾಲಯದ ವತಿಯಿಂದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಅಂತಿಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಫಾರ್ಮಸಿ ವಿದ್ಯಾರ್ಥಿಗಳ ಗ್ರಾಜುಯೇಷನ್ ಡೇ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದಶಕಗಳ ಹಿಂದೆ ವಿಜ್ಞಾನವಾಗಿದ್ದ ನ್ಯಾನೋ, ಬಯೋ ವಿಷಯಗಳು, ತಂತ್ರಜ್ಞಾನದ ರೂಪ ಪಡೆದು, ಕೃತಕ ಬುದ್ಧಿಮತ್ತೆಯ ಮೂಲಕ ಅಮೂಲಾಗ್ರ ಬದಲಾವಣೆ ತರುತ್ತಿವೆ. … Read more