ರಾಜ್ಯಾದ್ಯಂತ ರೈತರು ಕರೆಂಟ್ ಬಿಲ್ ಕಟ್ಟೋದಿಲ್ಲ, ಸರ್ಕಾರಕ್ಕೆ ಖಡಕ್ ಎಚ್ಚರಿಕೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಜುಲೈ 2021 ವಿದ್ಯುತ್ ಶಕ್ತಿ ಖಾಸಗೀಕರಣ ಮಸೂದೆ ಹಿಂಪಡೆಯದಿದ್ದರೆ ರೈತರು ವಿದ್ಯುತ್ ಬಿಲ್ ಪಾವತಿಸುವುದಿಲ್ಲ ಎಂದು ರಾಜ್ಯ ರೈತ ಸಂಘದ ವರಿಷ್ಠ ಕೆ.ಟಿ.ಗಂಗಧರ್ ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಟಿ.ಗಂಗಾಧರ್, ವಿದ್ಯುತ್ ಶಕ್ತಿ ಖಾಸಗೀಕರಣ ಮಸೂದೆ ಹಿಂಪಡೆಯಲು ಅರಿವು ಮೂಡಿಸುವ ಭಿತ್ತಿ ಪತ್ರ ಪ್ರದರ್ಶನ ಮಾಡಿ ಮಾತನಾಡಿದರು. ಜುಲೈ 21ಕ್ಕೆ ನರಗುಂದದಲ್ಲಿ ರೈತ ಬಂಡಾಯ ನಡೆದು 41 ವರ್ಷಗಳಾಗಿವೆ. ಹುತಾತ್ಮರಿಗೆ ಶ್ರದ್ದಾಂಜಲಿ ಅರ್ಪಿಸುವ ಜೊತೆಗೆ ಯಾವುದೇ ಕಾರಣಕ್ಕೂ ವಿದ್ಯುತ್ … Read more