ಕಾನೂನು ಇದ್ದರೂ ವ್ಯಾಪಾರಿಗಳು ಪಾಲಿಸುತ್ತಿಲ್ಲ, ಅಧಿಕಾರಿಗಳು ಪ್ರಶ್ನಿಸುತ್ತಿಲ್ಲ, ಸಾಗರದಲ್ಲಿ ಆಕ್ರೋಶ
SHIVAMOGGA LIVE NEWS | 3 JANUARY 2023 SAGARA : ಅನ್ಯಭಾಷೆ ನಾಮಫಲಕ ತೆರವು ಮಾಡುವಂತೆ ಹೋರಾಟ ನಡೆಸಿದ ಕರ್ನಾಟಕ ರಕ್ಷಣ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಮತ್ತು ಕಾರ್ಯಕರ್ತರನ್ನು ಬಂಧಿಸಿರುವುದು ಖಂಡನಾರ್ಹ. ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಾಗರ ಉಪ ವಿಭಾಗಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಕರವೇ ತಾಲೂಕು ಘಟಕದ ಅಧ್ಯಕ್ಷ ಮನೋಜ್ ಕುಗ್ವೆ ನೇತೃತ್ವದಲ್ಲಿ ಹೋರಾಟ ನಡೆಸಲಾಯಿತು. ನಾಡು, ನುಡಿ ಉಳಿವಿನ ಕುರಿತು ಯೋಚಿಸಬೇಕಿದ್ದವರು … Read more