ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಯಡಿಯೂರಪ್ಪ 3 ಪ್ರಮುಖ ಕಿವಿ ಮಾತು, ಏನದು?

Yedyurappa-Speaks-to-party-workers-in-PES-Prerana-Sabhangana

SHIVAMOGGA LIVE | 18 JUNE 2023 SHIMOGA : ಈ ಸರ್ಕಾರ ಬಹಳ ಕಾಲ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಬಿಜೆಪಿ ಕಾರ್ಯಕರ್ತರು (BJP Workers) ಶಕ್ತಿ ಮೀರಿ ಹೋರಾಟ ಮಾಡಿ, ಪಕ್ಷವನ್ನು ಪುನಃ ಅಧಿಕಾರಕ್ಕೆ ತರಬೇಕಿದೆ ಎಂದು ಸಲಹೆ ನೀಡಿದರು. ಶಿವಮೊಗ್ಗದ ಪಿಇಎಸ್‌ ಕಾಲೇಜು ಆವರಣದ ಪ್ರೇರಣಾ ಸಭಾಂಗಣದಲ್ಲಿ ನಡೆದ ಮೋದಿ ಸರ್ಕಾರದ 9 ವರ್ಷದ ಸಾಧನೆ ಸಾರ್ವಜನಿಕ ಸಭೆ ಉದ್ಘಾಟಿಸಿ ಯಡಿಯೂರಪ್ಪ ಮಾತನಾಡಿದರು. ಮಾಜಿ ಸಿಎಂ ಹೇಳಿದ 3 … Read more

ಶಿವಮೊಗ್ಗ ವಿಮಾನ ನಿಲ್ದಾಣ, ಪ್ರಧಾನಿ ಮೋದಿಯನ್ನು ಟ್ಯಾಗ್‌ ಮಾಡಿ ಪ್ರಶ್ನಿಸಿದ ನೆಟ್ಟಿಗರು, ಏನೇನು ಪ್ರಶ್ನೆ ಕೇಳಿದ್ದಾರೆ?

Shimoga-Airport-Terminal-Building-Sogane

SHIVAMOGGA LIVE | 28 MAY 2023 SHIMOGA : ಉದ್ಘಾಟನೆಯಾಗಿ ಮೂರು ತಿಂಗಳಾದರು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ (Flight) ಆರಂಭಾಗದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಟ್ಯಾಗ್‌ ಮಾಡಿ ಹಲವರು ಪ್ರಶ್ನೆ ಕೇಳಿದ್ದಾರೆ. ಕನ್ನಡಪರ ಹೋರಾಟಗಾರ ರೂಪೇಶ್‌ ರಾಜಣ್ಣ ಈ ಕುರಿತು ಮೊದಲು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಎತ್ತಿದ್ದಾರೆ. ಇದರ ಬೆನ್ನಿಗೆ ಹಲವರು ಇದೆ ಮಾದರಿಯ ಪ್ರಶ್ನೆಗಳನ್ನು ಕೇಳಿ ಟ್ವೀಟ್‌ ಮಾಡಿದ್ದಾರೆ. ಫೆ.27ರಂದು ಪ್ರಧಾನಿ ನರೇಂದ್ರ ಮೋದಿ … Read more

ಶಿವಮೊಗ್ಗ ವಿಮಾನ ನಿಲ್ದಾಣ, ಉದ್ಘಾಟನಾ ಕಾರ್ಯಕ್ರಮಕ್ಕೆ ಬಳಕೆಯಾದ KSRTC ಬಸ್ಸುಗಳೆಷ್ಟು? ಅವುಗಳ ಬಾಡಿಗೆ ಕಟ್ಟಿದ್ಯಾರು?

BJP-Workers-March-towards-Shimoga-Airport

SHIVAMOGGA LIVE NEWS | 7 APRIL 2023 SHIMOGA : ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭಕ್ಕೆ ಜಿಲ್ಲೆಯ ವಿವಿಧೆಡೆಯಿಂದ ಲಕ್ಷಾಂತರ ಜನರನ್ನು ಕರೆತರಲಾಗಿತ್ತು. ಇದಕ್ಕಾಗಿ ಸಾವಿರಾರು ಬಸ್ಸುಗಳ ವ್ಯವಸ್ಥೆ ಮಾಡಲಾಗಿತ್ತು. ಈ ಬಸ್ಸುಗಳ ಖರ್ಚು (Bus Rent), ವೆಚ್ಚದ ಕುರಿತು ಕಾನೂನು ವಿದ್ಯಾರ್ಥಿಯೊಬ್ಬರು ಮಾಹಿತಿ ಹಕ್ಕು ಅಡಿ ಮಾಹಿತಿ ಪಡೆದಿದ್ದಾರೆ. ಶಿವಮೊಗ್ಗದ ಕಾನೂನು ವಿದ್ಯಾರ್ಥಿ ಆಕಾಶ್ ಆರ್.ಪಾಟೀಲ್ ಅವರು ಆರ್‍ಟಿಐ ಮೂಲಕ ಬಸ್ಸುಗಳ ಕುರಿತು ಮಾಹಿತಿ ಪಡೆದಿದ್ದಾರೆ. ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭಕ್ಕೆ ಜನರನ್ನು ಕರೆತರಲು … Read more

ಮೂರು ಹೆಲಿಕಾಪ್ಟರ್ ನಲ್ಲಿ ಶಿವಮೊಗ್ಗಕ್ಕೆ ಆಗಮಿಸಿ ವಿಶೇಷ ವಿಮಾನ ಹತ್ತಿದ ಪ್ರಧಾನಿ ಮೋದಿ

PM-Narendra-Modi-Aircraft-in-Shimoga-Airport.

SHIVAMOGGA LIVE NEWS | 25 MARCH 2023 SHIMOGA : ಒಂದು ತಿಂಗಳ ಅಂತರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎರಡನೆ ಭಾರಿ ಭೇಟಿ ನೀಡಿದ್ದರು. ದಾವಣಗೆರೆಯಿಂದ ಆಗಮಿಸಿದ್ದ ಪ್ರಧಾನಿ, ವಾಯು ಸೇನೆಯ ವಿಶೇಷ ವಿಮಾನದಲ್ಲಿ (Special Flight) ನವದೆಹಲಿಗೆ ಪ್ರಯಾಣ ಬೆಳೆಸಿದರು. ಮೂರು ಹೆಲಿಕಾಪ್ಟರ್ ನಲ್ಲಿ ಆಗಮನ ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರಧಾನಿ ಕಚೇರಿಯ ಸಿಬ್ಬಂದಿ ಮೂರು ಹೆಲಿಕಾಪ್ಟರ್ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಸಂಸದ ಬಿ.ವೈ.ರಾಘವೇಂದ್ರ, … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಗಿ ಭದ್ರತೆ, ಹೆಚ್ಚುವರಿ ಪೊಲೀಸರ ನಿಯೋಜನೆ

PM-Modi-to-inaugurate-Shivamogga-Airport

SHIVAMOGGA LIVE NEWS | 25 MARCH 2023 SHIMOGA : ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Security To Airport) ಬಿಗಿ ಭದ್ರತೆ ಒದಗಿಸಲಾಗಿದೆ. ಪ್ರಧಾನಿ ಮೋದಿ ಅವರು ಇವತ್ತು ಸಂಜೆ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಶಿವಮೊಗ್ಗ ವಿಮಾನ‌ ನಿಲ್ದಾಣಕ್ಕೆ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ಕೈಗಾರಿಕಾ ಭದ್ರತಾ ಪಡೆ ಜೊತೆಗೆ ಸ್ಥಳೀಯ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ವಿಮಾನ ನಿಲ್ದಾಣದ (Security To Airport) ಗೇಟ್ ಬಳಿ ವಾಹನಗಳ … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಇವತ್ತು ಬರಲಿದೆ ವಿಮಾನ, ನಡೆಯಲಿದೆ ಮತ್ತೊಂದು ಟ್ರಯಲ್ ರನ್

First-Flight-landed-at-Shimoga-Airport-Boeing

SHIVAMOGGA LIVE NEWS | 23 MARCH 2023 SHIMOGA : ಸೋಗಾನೆ ಬಳಿ ವಿಮಾನ ನಿಲ್ದಾಣಕ್ಕೆ ಇವತ್ತು ವಾಯು ಸೇನೆಯ ವಿಐಪಿ ವಿಮಾನ ಬಂದಿಳಿಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಹಿನ್ನೆಲೆ ಟ್ರಯಲ್ ರನ್ (trail flight) ನಡೆಸಲಾಗುತ್ತಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ಮಾರ್ಚ್ 25ರಂದು ಪ್ರಧಾನಿ ನರೇಂದ್ರ ಮೋದಿ ಅವರು ದಾವಣಗೆರೆಯಲ್ಲಿ ಕಾರ್ಯಕ್ರಮ ಮುಗಿಸಿ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಇಲ್ಲಿಂದ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಈ ಹಿನ್ನೆಲೆ … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮತ್ತೆ ಬರುತ್ತಿದ್ದಾರೆ ಪ್ರಧಾನಿ ನರೇಂದ್ರ ಮೋದಿ, ಕಾರಣವೇನು?

Prime-Minister-Narendra-Modi-in-Shivamogga-Airport

SHIVAMOGGA LIVE NEWS | 21 MARCH 2023 SHIMOGA : ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 25ರಂದು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Airport) ಆಗಮಿಸಲಿದ್ದಾರೆ. ಅಂದು ಸಂಜೆ ಶಿವಮೊಗ್ಗಕ್ಕೆ ಬರುವ ಪ್ರಧಾನಿ ಮೋದಿ ಅವರು, ಇಲ್ಲಿಂದ ವಿಮಾನದಲ್ಲಿ ನವದೆಹಲಿಗೆ ತೆರಳಲಿದ್ದಾರೆ. ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಮಾವೇಶ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಅವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೇಟಿ ನೀಡುತ್ತಿದ್ದಾರೆ. ಶಿವಮೊಗ್ಗದಿಂದ ದೆಹಲಿಗೆ ಪ್ರಯಾಣ … Read more

ಶಿವಮೊಗ್ಗದಲ್ಲಿ ಮೋದಿ, ಕನ್ನಡದಲ್ಲೇ ಭಾಷಣ ಆರಂಭ, ರಾಷ್ಟ್ರಕವಿಯ ಸ್ಮರಣೆ

Felicitation-For-PM-Narendra-Modi-in-Shivamogga-Airport

SHIVAMOGGA LIVE NEWS | 27 FEBRURARY 2023 SHIMOGA : ವಿಮಾನ ನಿಲ್ದಾಣ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿಯೇ ಭಾಷಣ (Speech) ಆರಂಭಿಸಿದರು. ಅಲ್ಲದೆ ರಾಷ್ಟ್ರಕವಿ ಕುವೆಂಪು ಅವರನ್ನು ಸ್ಮರಿಸಿಕೊಂಡು, ನಾಡ ಗೀತೆಯ ಮೊದಲು ಸಾಲುಗಳನ್ನು ಉಚ್ಚರಿಸಿದರು. ಸೋಗಾನೆಯಲ್ಲಿ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ಈ ವೇಳೆ ಕನ್ನಡದಲ್ಲಿಯೇ ಪ್ರಧಾನಿ ಮೋದಿ ಭಾಷಣ (Speech) ಆರಂಭಿಸಿದ್ದರು, ನೆರೆದಿದ್ದವರ ಮೆಚ್ಚುಗೆ ಗಳಿಸಿತು. ಕನ್ನಡ … Read more

ಪ್ರಧಾನಿ ಮೋದಿ ಬಂದರೂ ಕಾರ್ಯಕ್ರಮ ಸ್ಥಳಕ್ಕೆ ತಲುಪಲಾಗದೆ ಪರದಾಡಿದ ಜನ

BJP-Workers-March-towards-Shimoga-Airport

SHIVAMOGGA LIVE NEWS | 27 FEBRURARY 2023 SHIMOGA : ವಿಮಾನ ನಿಲ್ದಾಣ ಉದ್ಘಾಟನೆ (Airport Programme) ಸಮಾರಂಭಕ್ಕೆ ಆಗಮಿಸಿದ್ದ ಜನರು ಕಾರ್ಯಕ್ರಮಕ್ಕೂ ತೆರಳಲಾಗದೆ, ಹಿಂದಕ್ಕೆ ಮರಳಲಾಗದೆ ಪರದಾಡಿದರು. ಬಿರು ಬಿಸಿಲಿನಲ್ಲಿ ಪರದಾಡುತ್ತ, ನೀರು, ತಿಂಡಿಗಾಗಿ ಪರಿತಪಿಸಬೇಕಾಯಿತು. ಜಿಲ್ಲೆ ಮತ್ತು ಹೊರ ಜಿಲ್ಲೆಯಿಂದ ಲಕ್ಷಾಂತರ ಜನರು ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಆದರೆ ಸಂಚಾರ ದಟ್ಟಣೆಯಿಂದಾಗಿ ಕಾರ್ಯಕ್ರಮದ (Airport Programme) ಸ್ಥಳಕ್ಕೆ ತಲುಪಲಾಗದೆ ಸಂಕಷ್ಟಕ್ಕೀಡಾದರು. ಬಸ್ಸು, ಕಾರು, ಟಿಟಿ ವಾಹನಗಳು ಜನರನ್ನು ಕರೆತರಲು ದೊಡ್ಡ ಸಂಖ್ಯೆಯಲ್ಲಿ ವಾಹನದ ವ್ಯವಸ್ಥೆ … Read more

ಶಿವಮೊಗ್ಗ ನಗರದಾದ್ಯಂತ ಫುಲ್ ಟ್ರಾಫಿಕ್ ಜಾಮ್, ಎಲ್ಲೆಲ್ಲಿ ಹೇಗಿದೆ? ಇಲ್ಲಿದೆ ಫೋಟೊ ರಿಪೋರ್ಟ್

Traffic-Jam-during-Narendra-Modi-Programme-in-Shimoga

SHIVAMOGGA LIVE NEWS | 27 FEBRURARY 2023 SHIMOGA : ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ನೆರೆಹೊರೆ ತಾಲೂಕು, ಜಿಲ್ಲೆಗಳಿಂದ ದೊಡ್ಡ ಸಂಖ್ಯೆಯಲ್ಲಿ ಜನರು ಆಗಮಿಸಿದ್ದಾರೆ. ಭಾರಿ ಸಂಖ್ಯೆಯ ವಾಹನಗಳು ಬಂದಿದ್ದರಿಂದ ಶಿವಮೊಗ್ಗ ನಗರದಲ್ಲಿ ಬೆಳಗ್ಗೆಯಿಂದ ಟ್ರಾಫಿಕ್ ಜಾಮ್ (Traffic Jam) ಉಂಟಾಗಿದೆ. ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ? ಎಂ.ಆರ್.ಎಸ್ ಸರ್ಕಲ್ ನಿಂದ ವಿಮಾನ ನಿಲ್ದಾಣದವರೆಗೆ ಒಂದು ಬದಿಯಲ್ಲಿ ವಿಐಪಿ, ಅಧಿಕಾರಿಗಳ ವಾಹನಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮತ್ತೊಂದು ಬದಿಯಲ್ಲಿ ಇತರೆ ವಾಹನಗಳನ್ನು ಬಿಡಲಾಗಿದೆ. ಹಾಗಾಗಿ ಒಡ್ಡಿನಕೊಪ್ಪ, … Read more