ಸರ್ಜಿಕಲ್ ದಾಳಿ ಮಾಡಿದ್ದು ಮೋದಿಯಲ್ಲ, ಯೋಧರು ಅಂತಾರೆ, ಐಟಿ ದಾಳಿಯಾದರೆ ಯಾಕೆ ಮೋದಿ ವಿರುದ್ಧ ಆರೋಪ?

ಶಿವಮೊಗ್ಗ ಲೈವ್.ಕಾಂ | 30 ಮಾರ್ಚ್ 2019 ಕುಚೇಷ್ಟೆ, ಅಹಂಕಾರ, ಸ್ವಾರ್ಥ, ಸುಳ್ಳು ಮುಂತಾದ ಕೆಟ್ಟ ಗುಣಗಳೇ ಮಧು ಬಂಗಾರಪ್ಪ ಅವರ ಸೋಲಿಗೆ ಕಾರಣವಾಗುತ್ತದೆ ಅಂತಾ ಶಾಸಕ, ಮೇ ಬೀ ಚೌಕಿದಾರ್ ಅಭಿಯಾನದ ಸಂಚಾಲಕ ಕುಮಾರ್ ಬಂಗಾರಪ್ಪ ಭವಿಷ್ಯ ನುಡಿದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಧು ಬಂಗಾರಪ್ಪ ಚುನಾವಣಾ ಪ್ಯಾಕೇಜ್ ಅಭ್ಯರ್ಥಿ. ಚುನಾವಣೆ ಇದ್ದಾಗ ಮಾತ್ರ ಕ್ಷೇತ್ರಕ್ಕೆ ಬರುತ್ತಾರೆ. ನಂತರ ಅವರು ಪ್ಯಾಕೇಜ್ ಫಾರಿನ್ ಟೂರ್’ಗೆ ಹೋಗುತ್ತಾರೆ. ಯಾರ ಕೈಗೂ ಸಿಗುವುದಿಲ್ಲ. ಇಂತಹ ಅಭ್ಯರ್ಥಿ ಬದಲು ದೇಶದ … Read more

ನೀತಿ ಸಂಹಿತೆ ಉಲ್ಲಂಘನೆ ಆರೋಪ, ಪ್ರಧಾನಿ ಮೋದಿ ವಿರುದ್ಧ ಶಿವಮೊಗ್ಗದಲ್ಲಿ ಕಂಪ್ಲೇಂಟ್

ಶಿವಮೊಗ್ಗ ಲೈವ್.ಕಾಂ | 28 ಮಾರ್ಚ್ 2019 ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಶಿವಮೊಗ್ಗದಲ್ಲಿ ದೂರು ನೀಡಲಾಗಿದೆ. ಯುವ ಕಾಂಗ್ರೆಸ್ ಕಾರ್ಯಕರ್ತರು ಕಂಪ್ಲೇಂಟ್ ನೀಡಿದ್ದಾರೆ. ಉಪಗ್ರಹ ನಿಗ್ರಹ ಕ್ಷಿಪಣಿಗಳನ್ನು ಅಭಿವೃದ್ಧಿಪಡಿಸಿದ ಕುರಿತು, ಪ್ರಧಾನಿ ನರೇಂದ್ರ ಮೋದಿ ಅವರು, ದೇಶವನ್ನು ಉದ್ದೇಶಿಸಿ ಮಾತನಾಡಿದರು. ತಾವು ಅಧಿಕಾರಕ್ಕೆ ಬಂದ ಬಳಿಕ, ಇಂತಹ ಕೆಲಸಗಳಾಗುತ್ತಿದೆ ಎಂದು ಬಿಂಬಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಹಾಗಾಗಿ ಅವರ ವಿರುದ್ಧ ಪ್ರಕರಣದ ದಾಖಲಿಸುವಂತೆ, ಚುನಾವಣಾಧಿಕಾರಿಗೆ … Read more

ತೀರ್ಥಹಳ್ಳಿಯಲ್ಲಿ ಪ್ರಧಾನಿ ಮೋದಿ ವಿಚಾರಕ್ಕೆ ಕೈ ಕೈ ಮಿಲಾಯಿಸಿದ ಯುವಕರು, ಆಸ್ಪತ್ರೆಯಲ್ಲಿ ಅಡ್ಮಿಟ್

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | 18 ಮಾರ್ಚ್ 2019 ಪ್ರಧಾನಿ ನರೇಂದ್ರ ಮೋದಿ ಕುರಿತು ಚರ್ಚೆ ತಾರಕಕ್ಕೇರಿ, ಯುವಕರಿಬ್ಬರು ಹೊಡೆದಾಡಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂಬಂಧ ಪರಸ್ಪರ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ. ತೀರ್ಥಹಳ್ಳಿಯಲ್ಲಿ ಘಟನೆ ನಡೆದಿದ್ದು, ಅಭಯ್ ಕಾಮತ್ ಮತ್ತು ರವೀಶ್ ಭಟ್ ನಡುವೆ ಗಲಾಟೆಯಾಗಿದೆ. ಮೋದಿ ವಿಚಾರದಲ್ಲಿ ಜಗಳವೇಕೆ? ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಚೌಕಿದಾರ್ ಕ್ಯಾಂಪೇನ್ ಕುರಿತು ಅಂಗಡಿಯೊಂದರಲ್ಲಿ ಚರ್ಚೆ ನಡೆಯುತ್ತಿತ್ತು. ಈ ವೇಳೆ ಅಭಯ್ ಕಾಮತ್ ಮತ್ತು … Read more

ಶಿವಮೊಗ್ಗದಲ್ಲಿ ಭರ್ಜರಿ ಕ್ಯಾಂಪೇನ್’ಗೆ ರೆಡಿಯಾದ ಜೆಡಿಎಸ್, ಮಧು ಬಂಗಾರಪ್ಪ ಎಂಟ್ರಿಗೆ ಮುಹೂರ್ತ ಫಿಕ್ಸ್

ಶಿವಮೊಗ್ಗ ಲೈವ್.ಕಾಂ | 16 ಮಾರ್ಚ್ 2019 ಭರ್ಜರಿ ಕ್ಯಾಂಪೇನ್‌ಗೆ ರೆಡಿಯಾದ ಜೆಡಿಎಸ್. ಮಧು ಬಂಗಾರಪ್ಪ ಎಂಟ್ರಿಗೆ ಮುಹೂರ್ತ ಫಿಕ್ಸ್. ಶಿವಮೊಗ್ಗದಲ್ಲಿ ಪ್ರಚಾರಕ್ಕೆ ಹಸಿರು ನಿಶಾನೆ ತೋರಿಸ್ತಾರೆ ಮಾಜಿ ಪಿಎಂ.  ಮಾರ್ಚ್ 17ರಿಂದ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಕ್ಯಾಂಪೇನ್ ಶುರು ಮಾಡಲಿದ್ದಾರೆ. ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಲಗಾನ್ ಕಲ್ಯಾಣ ಮಂದಿರದಲ್ಲಿ ಪ್ರಮುಖರ ಸಭೆ ನಡೆಸಲಾಗುತ್ತದೆ. ಜೆಡಿಎಸ್ ಕಾರ್ಯಾಧ್ಯಕ್ಷ ಹೆಚ್.ವಿಶ್ವನಾಥ್, ಪ್ರಚಾರ … Read more