ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀರ್ಥಹಳ್ಳಿಯಲ್ಲಿ ದೂರು
SHIVAMOGGA LIVE NEWS | 22 APRIL 2024 THIRTHAHALLI : ಕೋಮು ದ್ವೇಷ ಹರಡುವ ಹೇಳಿಕೆ ನೀಡಿರುವ ಪ್ರಧಾನಿ ನರೇಂದ್ರಿ ಮೋದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ದೂರು ನೀಡಿದ್ದಾರೆ. ತೀರ್ಥಹಳ್ಳಿಯಲ್ಲಿ ಸಹಾಯಕ ಚುನಾವಣ ಅಧಿಕಾರಿ ಮತ್ತು ಡಿವೈಎಸ್‌ಪಿ ಅವರಿಗೆ ದೂರು ಸಲ್ಲಿಸಿದ್ದಾರೆ. ಕಿಮ್ಮನೆ ರತ್ನಾಕರ್ ಆರೋಪವೇನು? ‘ಕಾಂಗ್ರೆಸ್ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಮವರಿಗೆ ಕೊಡುತ್ತೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ್ದಾರೆ ಎಂದು … Read more