ATNC ಸಂಜೆ ಕಾಲೇಜಿಗೆ ಗೆಲುವು, ಕೋಣಂದೂರು ಕಾಲೇಜು ರನ್ನರ್ ಅಪ್
ಶಿವಮೊಗ್ಗ: ರಾಷ್ಟ್ರೀಯ ಶಿಕ್ಷಣ ಸಮಿತಿ ವತಿಯಿಂದ ಭಾನುವಾರ ಜೆ.ಎನ್.ಎನ್.ಸಿ.ಇ ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಎನ್ಇಎಸ್ ಕ್ರೀಡೋತ್ಸವ 2026ರ (Sports Meet) ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಸಂಜೆ ಕಾಲೇಜು ತಂಡ ಗೆಲುವು ಸಾಧಿಸಿದೆ. ಕೋಣಂದೂರಿನ ಶರಾವತಿ ಪ್ರಥಮ ದರ್ಜೆ ಕಾಲೇಜಿನ ತಂಡ ರನ್ನರ್ ಅಪ್ ಪಡೆದರು. ಯಾವ್ಯಾವ ಕ್ರೀಡೆಯಲ್ಲಿ ಯಾರೆಲ್ಲ ಗೆದ್ದರು? ಪುರುಷ ವಾಲಿಬಾಲ್ ಸ್ಪರ್ಧೆಯಲ್ಲಿ ಜೆ.ಎನ್.ಎನ್.ಸಿ.ಇ ಟ್ರಾನ್ಸ್ಪೋರ್ಟ್ ವಿಭಾಗ (ಪ್ರಥಮ), ಎನ್ಇಎಸ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜು (ದ್ವಿತೀಯ), ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ನ್ಯಾಷನಲ್ … Read more