ಶಿವಮೊಗ್ಗ–ಚಿತ್ರದುರ್ಗ ರಸ್ತೆಯಲ್ಲಿ ವಾಹನಗಳಿಗೆ ಪರ್ಯಾಯ ಮಾರ್ಗ, ಕಾರಣವೇನು?
SHIVAMOGGA LIVE NEWS | 28 NOVEMBER 2023 HOLEHONNURU : ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಹಿನ್ನೆಲೆ ಶಿವಮೊಗ್ಗ–ಚಿತ್ರದುರ್ಗ ರಸ್ತೆಯಲ್ಲಿ (road) ನ.28 ರಿಂದ 30ರವರೆಗೆ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಸೂಚಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಹೊಳೆಹೊನ್ನೂರು ಪಟ್ಟಣ ಮತ್ತು ಭದ್ರಾ ಸೇತುವೆ ಮೇಲೆ ಡಾಂಬರೀಕರಣ ಕಾರ್ಯ ನಡೆಸಲಾಗುತ್ತಿದೆ. ಸಂಚಾರ ದಟ್ಟಣೆ ತಪ್ಪಿಸಲು ವಾಹನಗಳಿಗೆ ಪರ್ಯಾಯ ಮಾರ್ಗ ಸೂಚಿಸಲಾಗಿದೆ. ಇದನ್ನೂ ಓದಿ- ಸವಳಂಗ ರಸ್ತೆ ರೈಲ್ವೆ ಸೇತುವೆ ಕಾಮಗಾರಿ ಸ್ಥಳದಲ್ಲಿ ಅವಘಡ, ಮಣ್ಣು ಕುಸಿದು ಕಾರ್ಮಿಕ ಸಾವು … Read more