ಶಿವಮೊಗ್ಗದಲ್ಲಿ ನವದುರ್ಗ ಬಸ್ ಚಾಲಕನ ಮೇಲೆ ಮನಸೋಯಿಚ್ಛೆ ಹಲ್ಲೆ
ಶಿವಮೊಗ್ಗ: ಅಡ್ಡ ನಿಲ್ಲಿಸಿದ್ದ ಕಾರು ತೆಗೆಯುವಂತೆ ಹಾರನ್ ಮಾಡಿದ್ದಕ್ಕೆ ನವದುರ್ಗ ಬಸ್ ಚಾಲಕನ (BUS DRIVER) ಮೇಲೆ ಹಲ್ಲೆ ನಡೆಸಲಾಗಿದೆ. ಶಿವಮೊಗ್ಗದ ಬಸ್ ನಿಲ್ದಾಣದ ಸಮೀಪ ಬ್ರೈಟ್ ಹೊಟೇಲ್ ಎದುರು ಘಟನೆ ನಡೆದಿದೆ. ನವದುರ್ಗ ಬಸ್ ಚಾಲಕ ಬಿ.ಎಸ್.ರವಿ ಮೇಲೆ ಹಲ್ಲೆ ನಡೆಸಲಾಗಿದೆ. ಬಸ್ಸು ರಾತ್ರಿ ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿತ್ತು. ನಿಲ್ದಾಣದಿಂದ ಹೊರ ಬಂದು ಬ್ರೈಟ್ ಹೊಟೇಲ್ ಮುಂಭಾಗ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಚಾಲಕ ರವಿ ಬಸ್ ನಿಲ್ಲಿಸಿದ್ದರು. ಆಗ ಬಂದ ಕಾರೊಂದು ಬಸ್ಸಿಗೆ ಅಡ್ಡಲಾಗಿ ನಿಲ್ಲಿಸಲಾಯಿತು ಎಂದು … Read more