ಚಂದ್ರಗುತ್ತಿಯಲ್ಲಿ ನವರಾತ್ರಿ ಉತ್ಸವ, ಕಲಾ ತಂಡಗಳ ನೋಂದಣಿಗೆ ಅವಕಾಶ, ಏನೆಲ್ಲ ಧಾರ್ಮಿಕ ಕಾರ್ಯಕ್ರಮ ಇರುತ್ತೆ?

Chandragutti-Renukamba-Temple

ಸೊರಬ: ಚಂದ್ರಗುತ್ತಿ (Chandragutti) ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಸೆ.22 ರಿಂದ ಅ.2ರವರೆಗೆ ಶರನ್ನವರಾತ್ರಿ ಉತ್ಸವ ನಡೆಯಲಿದೆ. ಪ್ರತಿದಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಏನೆಲ್ಲ ಕಾರ್ಯಕ್ರಮ ಇರಲಿದೆ? ಪ್ರತಿದಿನ ದೇವಿ ಪಾರಾಯಣ, ನವಗ್ರಹ ಜಪ, ಮೃತ್ಯುಂಜಯ ಜಪ, ಪವಮಾನ, ಶ್ರೀ ರೇಣುಕಾ ಸಹಸ್ರನಾಮ, ಶ್ರೀ ದುರ್ಗಾ ಸಹಸ್ರನಾಮ, ಲಲಿತಾ ಸಹಸ್ರನಾಮ ಸೇರಿದಂತೆ ಪೂಜಾ ವಿಧಿಗಳು ನಡೆಯಲಿವೆ. ಅ.2ರಂದು ವಿಜಯದಶಮಿ ಬನ್ನಿ ಉತ್ಸವದಂದು ಗ್ರಾಮದಲ್ಲಿ ತಾಯಿಯ ಪಲ್ಲಕ್ಕಿ ಉತ್ಸವ ನಡೆಯಲಿದೆ. ಕಲಾ … Read more