ಗಾಜನೂರು ಜವಾಹರ ನವೋದಯ ಶಾಲೆ 9, 11ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

191023 Gajanuru Jawahar Navodaya School.webp

SHIVAMOGGA LIVE NEWS | 19 OCTOBER 2023 SHIMOGA : ಗಾಜನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿನಲ್ಲಿ 9 ಮತ್ತು 11ನೇ ತರಗತಿಗಳಲ್ಲಿ ಖಾಲಿ ಇರುವ ಸೀಟುಗಳನ್ನು ಪ್ರವೇಶ ಪರೀಕ್ಷೆಗಳ ಮೂಲಕ ಭರ್ತಿ ಮಾಡಲಾಗುತ್ತಿದೆ. ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2023-24ನೇ ಸಾಲಿನಲ್ಲಿ ಸರ್ಕಾರಿ ಅಥವಾ ಸರ್ಕಾರೇತರ ಶಾಲೆಗಳಲ್ಲಿ 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು 9ನೇ ತರಗತಿಯ ಪ್ರವೇಶಕ್ಕೆ ಜಾಲತಾಣ https://cbseitms.nic.in/2023/nvsix ಮತ್ತು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪ್ರಥಮ ಪಿಯುಸಿ. ಪ್ರವೇಶಕ್ಕೆ ಜಾಲತಾಣ https://cbseitems.nic.in/2023/nvsix_11 ಮೂಲಕ … Read more

ಗಾಜನೂರು ನವೋದಯ ವಿದ್ಯಾಲಯಕ್ಕೆ ಅರ್ಜಿ ಆಹ್ವಾನ | ಪ್ಲಾಸ್ಟಿಕ್‌ ಧ್ವಜ ಬ್ಯಾನ್‌ |ಇನ್ನಷ್ಟು ಸುದ್ದಿ– ಫಟಾಫಟ್‌

140823-Applications-For-Gajanuru-Navodaya-School

SHIVAMOGGA LIVE NEWS | 14 AUGUST 2023 ಪ್ಲಾಸ್ಟಿಕ್‌ ಧ್ವಜ, ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಖಡಕ್‌ ಸೂಚನೆ SHIMOGA : ಕೇಂದ್ರ ಗೃಹ ಸಚಿವಾಲಯ ಪ್ಲಾಸ್ಟಿಕ್‍ನಿಂದ (Plastic) ತಯಾರಿಸಿದ ರಾಷ್ಟ್ರೀಯ ಧ್ವಜ (National Flag) ಬಳಸದಂತೆ ಸೂಚಿಸಿದೆ. ರಾಷ್ಟ್ರೀಯ ಗೌರವ ಕಾಯ್ದೆ, 1971 ಮತ್ತು ಭಾರತ ಧ್ವಜ ಸಂಹಿತೆ 2002 ರ ಅಡಿ ಎಲ್ಲಾ  ಸರ್ಕಾರಿ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು ಸಾರ್ವಜನಿಕ ಪ್ರಮುಖ ರಾಷ್ಟ್ರೀಯ ಸಾಂಸ್ಕೃತಿಕ ಮತ್ತು ಕ್ರೀಡಾ ಕೂಟಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯ ದಿನ ನಿಷೇಧಿತ … Read more