ಜೀ ಕನ್ನಡದ ನಾವು ನಮ್ಮವರು ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ದಂಪತಿ, ಹೇಗಿದೆ ಇವರ ಪ್ರದರ್ಶನ?
ಶಿವಮೊಗ್ಗ: ಜೀ ಕನ್ನಡ ವಾಹಿನಿಯ ನಾವು ನಮ್ಮವರು ಕಾರ್ಯಕ್ರಮದಲ್ಲಿ (programme) ಶಿವಮೊಗ್ಗ ಜಿಲ್ಲೆಯ ದಂಪತಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಇತರೆ ಸ್ಪರ್ಧಿಗಳ ಜೊತೆಗೆ ಪೈಪೋಟಿಯ ಜೊತೆಗೆ ಮಲೆನಾಡಿನ ಸಂಸ್ಕೃತಿ, ಶಿವಮೊಗ್ಗ ಜಿಲ್ಲೆಯ ಪರಿಸರದ ಕತೆಯನ್ನು ನಾಡಿಗೆ ಪರಿಚಯಿಸುವ ಕೆಲಸ ಮಾಡಿದ್ದಾರೆ. ನಟಿ ಪ್ರಿಯಾ ಕೆಸರೆ, ವಕೀಲ ಶಿವರಾಂ.ಬಿ.ಆರ್ ದಂಪತಿ ‘ನಾವು ನಮ್ಮವರುʼ ಕಾರ್ಯಕ್ರಮದಲ್ಲಿ ಕಳೆದ ಒಂದು ತಿಂಗಳಿಂದ ಸ್ಪರ್ಧಿಸುತ್ತಿದ್ದಾರೆ. ಪ್ರಿಯಾ ಕೆಸರೆ ಮೂಲತಃ ಸಾಗರ ತಾಲೂಕಿನವರು. ರಂಗಭೂಮಿ ಕಲಾವಿದೆ. ಸಾಗರದ ಎಲ್.ಬಿ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ … Read more