ರಾಜ್ಯದಲ್ಲಿ ANF ವಿಸರ್ಜನೆ, ನಕ್ಸಲ್ ಪೀಡಿತ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ
ಶಿವಮೊಗ್ಗ : ನಕ್ಸಲರ (Naxal) ವಿರುದ್ಧದ ಕಾರ್ಯಾಚರಣೆಗೆ ಸ್ಥಾಪಿಸಲಾಗಿದ್ದ ನಕ್ಸಲ್ ನಿಗ್ರಹ (ಎಎನ್‌ಎಫ್) ಪಡೆಯನ್ನು ವಿಸರ್ಜನೆಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಬಜೆಟ್‌ನಲ್ಲಿ ಪ್ರಸ್ತಾಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಕ್ಸಲ್ ಪೀಡಿತ ಪ್ರದೇಶಗಳಿಗೆ ವಿಶೇಷ ಪ್ಯಾಕೇಜ್ ಕೂಡ ಘೋಷಿಸಿದ್ದಾರೆ. ಈಚೆಗೆ ಆರು ನಕ್ಸಲರು ಶರಣಾಗಿದ್ದರು. ಇದರಿಂದ ರಾಜ್ಯವು ನಕ್ಸಲ್ ಮುಕ್ತವಾಗಿದೆ. ಆದ್ದರಿಂದ ನಕ್ಸಲ್ ನಿಗ್ರಹ ಪಡೆಯನ್ನು ವಿಸರ್ಜಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ತಿಳಿಸಿದ್ದಾರೆ. ಇನ್ನು, ಶರಣಾಗಿರುವ ನಕ್ಸಲರನ್ನು ಮುಖ್ಯವಾಹಿನಿಗೆ ಸೇರ್ಪಡೆ ಮಾಡಲು ಮತ್ತು ನಕ್ಸಲ್ ಪೀಡಿತ ಪ್ರದೇಶಗಳಿಗೆ … Read more