ಎನ್‌ಸಿಸಿ ಕ್ಯಾಂಪ್‌ನಲ್ಲಿ 9 ಕೆಡೆಟ್‌ಗಳು ದಿಢೀರ್ ಅಸ್ವಸ್ಥ, ಮೆಗ್ಗಾನ್ ಆಸ್ಪತ್ರೆಗೆ ದಾಖಲು
SHIVAMOGGA LIVE NEWS | 16 JUNE 2024 SHIMOGA : ಎನ್‌ಸಿಸಿ ಕ್ಯಾಂಪ್‌ನಲ್ಲಿ (NCC) ಆಹಾರ ಸೇವಿಸಿದ 9 ಕೆಡೆಟ್‌ಗಳು ಅಸ್ವಸ್ಥಗೊಂಡಿದ್ದಾರೆ. ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಎನ್‌ಸಿಸಿ ಕ್ಯಾಂಪ್ ನಡೆಯುತ್ತಿದೆ. ಇವತ್ತು ಬೆಳಗ್ಗೆ ಆಹಾರ ಸೇವಿಸಿದ್ದ ಬಳಿಕ ಇಬ್ಬರು ಕೆಡೆಟ್‌ಗಳು ವಾಂತಿ ಮಾಡಿಕೊಂಡಿದ್ದಾರೆ. ಇವರನ್ನು ಗಮನಿಸಿ ಉಳಿದ 7 ಮಂದಿಗೆ ವಾಂತಿಯಾಗಿದೆ ಎನ್ನಲಾಗಿದೆ. ಅಸ್ವಸ್ಥರನ್ನು ಕೂಡಲೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಬಳಿಕ … Read more