ಶಿವಮೊಗ್ಗದ ಬಸ್ ನಿಲ್ದಾಣದಲ್ಲಿ ಯುವಕ ವಶಕ್ಕೆ, ಮೆಡಿಕಲ್ ಟೆಸ್ಟ್ ಬಳಿಕ ಅರೆಸ್ಟ್, ಕಾರಣವೇನು?
ಶಿವಮೊಗ್ಗ: ಖಾಸಗಿ ಬಸ್ ನಿಲ್ದಾಣದಲ್ಲಿ ಪೊಲೀಸರು ಅನುಮಾನದ ಮೇರೆಗೆ ಯುವಕನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಈ ಹಿನ್ನೆಲೆ ಯುವಕನನ್ನು ಬಂಧಿಸಲಾಗಿದೆ (Arrest). ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಪೊಲೀಸರು ಗಸ್ತು ಮಾಡುವಾಗ 3ನೇ ಪ್ಲಾಟ್‌ಫಾರಂನಲ್ಲಿ ದರ್ಶನ್ ಎಂಬಾತ ಅಮಲಿನಲ್ಲಿದ್ದಂತೆ ಕಾಣಿಸಿತು. ಆತನನ್ನು ವಶಕ್ಕೆ ಪಡೆದು ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಈ ವೇಳೆ ಆತ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಈ ಹಿನ್ನೆಲೆ ದೊಡ್ಡಪೇಟೆ ಠಾಣೆ ಪೊಲೀಸರು … Read more