ಅರಬಿಳಚಿ ದುರಂತ, ಭದ್ರಾ ನಾಲೆಯಲ್ಲಿ ಎರಡನೇ ಮೃತದೇಹ ಪತ್ತೆ
ಹೊಳೆಹೊನ್ನೂರು: ಅರಬಿಳಚಿ ಕ್ಯಾಂಪ್ನಲ್ಲಿ ನಡೆದ ಭದ್ರಾ ನಾಲೆ ದುರಂತದಲ್ಲಿ ನಾಪತ್ತೆಯಾಗಿದ್ದ ನಾಲ್ವರ ಪೈಕಿ ಎರಡನೇ ಮೃತದೇಹ (Second body) ಇಂದು ಪತ್ತೆಯಾಗಿದೆ. ಮೃತ ಮಹಿಳೆಯನ್ನು ನೀಲಾಬಾಯಿ (55) ಎಂದು ಗುರುತಿಸಲಾಗಿದೆ. ಇಂದು ಎಸ್ಡಿಆರ್ಎಫ್ (SDRF) ತಂಡ ಕಾರ್ಯಾಚರಣೆ ನಡೆಸಿ ಅರಬಿಳಚಿ ಕ್ಯಾಂಪ್ ಸಮೀಪದ ನಾಲೆಯಲ್ಲಿ ನೀಲಾಬಾಯಿ ಅವರ ಮೃತದೇಹವನ್ನು ಪತ್ತೆಹಚ್ಚಿ ಹೊರತೆಗೆದಿದೆ. ಕಳೆದ ಭಾನುವಾರ ಮಧ್ಯಾಹ್ನ ಬಟ್ಟೆ ತೊಳೆಯಲು ಹೋದ ಸಂದರ್ಭದಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದರು. ಇದನ್ನೂ ಓದಿ – ಮದ್ಯದ ಅಮಲು, ರಸ್ತೆ ಬದಿ ಕಾರಿನಲ್ಲೇ … Read more